social_icon
  • Tag results for Amritpal

ಬಂಧಿತ ಅಮೃತ್ ಪಾಲ್ ಸಿಂಗ್ ಅಸ್ಸಾಂ ನ ದಿಬ್ರುಘರ್ ಜೈಲಿಗೆ ರವಾನೆ, ರಾಜ್ಯದಲ್ಲಿ ಭದ್ರತೆ ಹೆಚ್ಚಳ

ವಾರಿಸ್ ಪಂಜಾಬ್ ದೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ನ್ನು ಅಸ್ಸಾಮ್ ನ ದುಬ್ರುಘರ್ ಜೈಲಿಗೆ ಬಿಗಿ ಭದ್ರತೆ ನಡುವೆ ರವಾನಿಸಲಾಗಿದೆ.  

published on : 23rd April 2023

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನಿ ಉಗ್ರ 'ಅಮೃತ್ ಪಾಲ್ ಸಿಂಗ್': ಪಂಜಾಬ್ ನಲ್ಲಿ ಬಂಧನ

ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 23rd April 2023

ಇಂಗ್ಲೆಂಡ್‌ಗೆ ತೆರಳಲು ಅಮೃತ್‌ಪಾಲ್ ಸಿಂಗ್ ಪತ್ನಿ ಮುಂದು, ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧನ

ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರು ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 20th April 2023

ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಸಹೋದರರ ಬಂಧನ

ಖಲಿಸ್ಥಾನದ ತೀವ್ರಗಾಮಿ ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಇಬ್ಬರು ಯುವಕರನ್ನು (ಸಹೋದರರು) ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

published on : 13th April 2023

ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನ

ತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th April 2023

ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!

ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ

published on : 7th April 2023

ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮೊದಲ ವಿಡಿಯೋ ಬಿಡುಗಡೆ!

ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಇದೇ ಮೊದಲ ಬಾರಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. 

published on : 29th March 2023

ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!

ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

published on : 28th March 2023

ಅಮೃತ್ ಪಾಲ್ ತಪ್ಪಿಸಿಕೊಳ್ಳಲು ಬಿಡದಂತೆ ನೇಪಾಳಕ್ಕೆ ಭಾರತದ ಮನವಿ

ಖಲಿಸ್ತಾನಿ ಬೆಂಬಲಿಗ, ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನೇಪಾಳದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದ್ದು, ಆತ ಅಲ್ಲಿಂದ ಬೇರೆ ರಾಷ್ಟ್ರಕ್ಕೆ ಹೋಗದಂತೆ ತಡೆಯಲು ನೇಪಾಳಕ್ಕೆ ಭಾರತ ಮನವಿ ಮಾಡಿದೆ.

published on : 27th March 2023

ಅಮೃತಪಾಲ್ ಸಿಂಗ್‌ಗೆ ಆಶ್ರಯ ನೀಡಿದ್ದಕ್ಕಾಗಿ ಪಟಿಯಾಲದ ಮಹಿಳೆಯನ್ನು ಬಂಧಿಸಿದ ಪೊಲೀಸರು

ಪರಾರಿಯಾಗಿರುವ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನಿ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಮತ್ತು ಅವರ ಸಹಾಯಕನಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಟಿಯಾಲದ ಮಹಿಳೆಯೊಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 26th March 2023

ಅಮೃತ್ ಪಾಲ್ ತಪ್ಪಿಸಿಕೊಳ್ಳಲು ಐಎಸ್ಐ ನೆರವಿನೊಂದಿಗೆ ಆತನ ಮಾರ್ಗದರ್ಶಕ ಸಹಾಯ!

ಖಲೀಸ್ಥಾನಿ ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳುವುದರ ಹಿಂದೆ ಇರುವುದು 38 ವರ್ಷದ ಪಪಲ್ ಪ್ರೀತ್ ಸಿಂಗ್ ಎಂಬುದು ಬಹಿರಂಗವಾಗಿದ್ದು ಆತ ಪಾಕಿಸ್ತಾನದ ಐಎಸ್ಎಸ್ ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. 

published on : 23rd March 2023

ನಿಮ್ಮಲ್ಲಿ 80,000 ಪೊಲೀಸರಿದ್ದಾರೆ... ಅಮೃತ್ ಪಾಲ್ ಬಿಟ್ಟು ಬೇರೆಲ್ಲರನ್ನು ಬಂಧಿಸಿದ್ದು ಹೇಗೆ?: ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ 

ಅಮೃತ್ ಪಾಲ್ ಸಿಂಗ್ ಬಂಧನದ ವಿಚಾರವಾಗಿ ಪಂಜಾಬ್ ಹಾಗೂ ಹರ್ಯಾಣ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಅಮೃತ್ ಪಾಲ್ ಸಿಂಗ್ ಹೊರತುಪಡಿಸಿ ಎಲ್ಲರೂ ಬಂಧನಕ್ಕೊಳಗಾಗಿರುವುದು ಹೇಗೆ ಎಂದು ಪ್ರಶ್ನಿಸಿದೆ. 

published on : 21st March 2023

ಪಂಜಾಬ್‌ನಲ್ಲಿ ಶಾಂತಿ ಕದಡಲು ಯಾರಿಗೂ ಬಿಡುವುದಿಲ್ಲ: ಅಮೃತಪಾಲ್ ಸಿಂಗ್ ವಿರುದ್ಧ ಸಿಎಂ ಭಗವಂತ್ ಮಾನ್

ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್‌ ಬಂಧನಕ್ಕೆ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ, ರಾಜ್ಯದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

published on : 21st March 2023

ಅಮೃತ್ ಪಾಲ್ ಸಂಬಂಧಿ, ಇನ್ನೂ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣ 

ಪಂಜಾಬ್ ಪೊಲೀಸರು ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ ವಾರೀಸ್ ಪಂಜಾಬ್ ದೇ ಗೆ ಸಂಬಂಧಿಸಿದ ಐವರು ಸದಸ್ಯರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಿದ್ದಾರೆ.  

published on : 20th March 2023

ಮೂರು ದಿನಗಳಿಂದ ಅಮೃತ್ ಪಾಲ್ ಗೆ ಹುಡುಕಾಟ: ಹೊಸ ಕೇಸು ದಾಖಲಿಸಿದ ಪಂಜಾಬ್ ಪೊಲೀಸರು

ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. 

published on : 20th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9