- Tag results for Amritpal Singh
![]() | ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನಿ ಉಗ್ರ 'ಅಮೃತ್ ಪಾಲ್ ಸಿಂಗ್': ಪಂಜಾಬ್ ನಲ್ಲಿ ಬಂಧನತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಇಂಗ್ಲೆಂಡ್‌ಗೆ ತೆರಳಲು ಅಮೃತ್‌ಪಾಲ್ ಸಿಂಗ್ ಪತ್ನಿ ಮುಂದು, ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧನತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರು ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ |
![]() | ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮೊದಲ ವಿಡಿಯೋ ಬಿಡುಗಡೆ!ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಇದೇ ಮೊದಲ ಬಾರಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. |
![]() | ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. |
![]() | ಅಮೃತಪಾಲ್ ಸಿಂಗ್‌ಗೆ ಆಶ್ರಯ ನೀಡಿದ್ದಕ್ಕಾಗಿ ಪಟಿಯಾಲದ ಮಹಿಳೆಯನ್ನು ಬಂಧಿಸಿದ ಪೊಲೀಸರುಪರಾರಿಯಾಗಿರುವ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನಿ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಮತ್ತು ಅವರ ಸಹಾಯಕನಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಟಿಯಾಲದ ಮಹಿಳೆಯೊಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಅಮೃತ್ ಪಾಲ್ ತಪ್ಪಿಸಿಕೊಳ್ಳಲು ಐಎಸ್ಐ ನೆರವಿನೊಂದಿಗೆ ಆತನ ಮಾರ್ಗದರ್ಶಕ ಸಹಾಯ!ಖಲೀಸ್ಥಾನಿ ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳುವುದರ ಹಿಂದೆ ಇರುವುದು 38 ವರ್ಷದ ಪಪಲ್ ಪ್ರೀತ್ ಸಿಂಗ್ ಎಂಬುದು ಬಹಿರಂಗವಾಗಿದ್ದು ಆತ ಪಾಕಿಸ್ತಾನದ ಐಎಸ್ಎಸ್ ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. |
![]() | ಪಂಜಾಬ್‌ನಲ್ಲಿ ಶಾಂತಿ ಕದಡಲು ಯಾರಿಗೂ ಬಿಡುವುದಿಲ್ಲ: ಅಮೃತಪಾಲ್ ಸಿಂಗ್ ವಿರುದ್ಧ ಸಿಎಂ ಭಗವಂತ್ ಮಾನ್ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ, ರಾಜ್ಯದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. |
![]() | ಮೂರು ದಿನಗಳಿಂದ ಅಮೃತ್ ಪಾಲ್ ಗೆ ಹುಡುಕಾಟ: ಹೊಸ ಕೇಸು ದಾಖಲಿಸಿದ ಪಂಜಾಬ್ ಪೊಲೀಸರುಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. |
![]() | ಪಂಜಾಬ್ ಪೊಲೀಸರಿಂದ ಅಮೃತಪಾಲ್ ಸಿಂಗ್ ಬಂಧನ: ''ನಕಲಿ ಎನ್ಕೌಂಟರ್''ಗೆ ಸ್ಕೆಚ್ ಎಂದ 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರಪರಾರಿಯಲ್ಲಿದ್ದ ಖಲಿಸ್ತಾನ್ ಪರ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ. |
![]() | ಅಮೃತ್ ಪಾಲ್ ಸಿಂಗ್ ಬಂಧನ ಕಾರ್ಯಾಚರಣೆ: ಬ್ರಿಟನ್ ನಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿ 'ಖಲಿಸ್ತಾನ್'' ಪರ ಪ್ರತಿಭಟನೆ, ಭಾರತ ತೀವ್ರ ಖಂಡನೆಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಬಂಧನಕ್ಕೆ ಬೃಹತ್ ಕಾರ್ಯಾಚರಣೆ ಕೈಗೊಂಡಿರುವ ಪಂಜಾಬ್ ಪೊಲೀಸರ ಕ್ರಮ ವಿರೋಧಿಸಿ ಬ್ರಿಟನ್ ನಲ್ಲಿ ಖಲಿಸ್ತಾನ್ ಹೋರಾಟಗಾರರು ತ್ರಿವರ್ಣ ಧ್ವಜ ಕೆಳಗಿಳಿಸಿ ಪ್ರತಿಭಟನೆ ನಡೆಸಿದ್ದು, ಈ ಕ್ರಮವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. |
![]() | ಅಮೃತಪಾಲ್ ಸಿಂಗ್ ಬಂಧನಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ, ಭದ್ರತೆ ಬಿಗಿಗೊಳಿಸಿದ ಪೊಲೀಸರುತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಅಮೃತಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ನೆರವು; ಪಂಜಾಬ್ ಗೆ ಭದ್ರತಾ ಪಡೆಗಳ ನಿಯೋಜನೆಪಲಾಯನ ಗೈದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ಭದ್ರತಾ ನೆರವು ನೀಡಿದ್ದು, 1,900 ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಗಲಭೆ ತಡೆಯುವಲ್ಲಿ ವಿಶೇಷ ತರಬೇತಿ ಪಡೆದಿರುವ ಆರ್‌ಎಎಫ್ ತಂಡವನ್ನು ಪಂಜಾಬ್‌ಗೆ ಕೇಂದ್ರ ಸರ್ಕಾರ ರವಾನಿಸಿದೆ. |
![]() | ಪ್ರತ್ಯೇಕತಾವಾದಿ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಬೃಹತ್ ಕಾರ್ಯಾಚರಣೆ; 78 ಮಂದಿ ಬೆಂಬಲಿಗರ ಬಂಧನ, ಇಂಟರ್‌ನೆಟ್, SMS ಸೇವೆ ಸ್ಥಗಿತಪಂಜಾಬ್ ರಾಜ್ಯದಲ್ಲಿ ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಬಂಧನಕ್ಕೆ ಬೃಹತ್ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ. |