• Tag results for Amritsar

ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ: 10 ಕೆಜಿಗೂ ಹೆಚ್ಚು ಹೆರಾಯಿನ್ ವಶ

ಪಾಕಿಸ್ತಾನದ ಡ್ರೋನ್ ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದು, ಈ ವೇಳೆ ಸುಮಾರು 10 ಕೆಜಿಗೂ ಹೆಚ್ಚಿನ ಪ್ರಮಾಣದ ಅಕ್ರಮ ಹೆರಾಯಿನ್ ಅನ್ನು ವಶಕ್ಕೆ ಪಡೆದಿದ್ದಾರೆ.

published on : 9th May 2022

'ಜನರ ಧ್ವನಿ ದೇವರ ಧ್ವನಿ'; ಪಂಜಾಬ್ ಕಾಂಗ್ರೆಸ್ ಸೋಲಿನ ಕುರಿತು ನವಜೋತ್ ಸಿಂಗ್ ಸಿಧು ಪ್ರತಿಕ್ರಿಯೆ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಜನರ ಧ್ವನಿ ದೇವರ ಧ್ವನಿ ಎಂದು ಹೇಳಿದ್ದಾರೆ.

published on : 10th March 2022

ಅಮೃತಸರ: ಬಿಎಸ್‌ಎಫ್ ಜವಾನನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ, 5 ಸೈನಿಕರು ಸಾವು

ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಡಿ ಭದ್ರತಾ ಪಡೆ ಸಿಬ್ಬಂದಿ

published on : 6th March 2022

ಇಟಾಲಿಯಿಂದ ಅಮೃತಸರಕ್ಕೆ ಚಾರ್ಟರ್ ವಿಮಾನದಲ್ಲಿ ಬಂದಿದ್ದ 125 ಮಂದಿಗೆ ಕೋವಿಡ್-19 ಸೋಂಕು

ಮಿಲಾನ್-ಅಮೃತಸರಕ್ಕೆ ಚಾರ್ಟರ್ ವಿಮಾನದಲ್ಲಿ ಆಗಮಿಸಿದ್ದ 125 ಪ್ರಯಾಣಿಕರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

published on : 6th January 2022

ಗೋಲ್ಡನ್ ಟೆಂಪಲ್​ನಲ್ಲಿ ನಡೆದ ಹತ್ಯೆ: ಎಸ್‌ಐಟಿ ರಚನೆ, 2 ದಿನದಲ್ಲಿ ವರದಿ ಸಲ್ಲಿಕೆ ಸಾಧ್ಯತೆ!

ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಲಾಗಿದೆ. ಅದು ಮುಂದಿನ ಎರಡು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಭಾನುವಾರ ಹೇಳಿದ್ದಾರೆ.

published on : 19th December 2021

ಸಿಖ್ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: 24 ಗಂಟೆಗಳಲ್ಲಿ 2 ಕೊಲೆ, ಕಪುರ್ತಲಾದಲ್ಲಿ ಥಳಿತಕ್ಕೊಳಗಾದ ವ್ಯಕ್ತಿ ಸಾವು!

ಸಿಖ್ ಧಾರ್ಮಿಕ ಧ್ವಜ ತೆಗೆಯಲು ಯತ್ನ ಆರೋಪ ಹಿನ್ನಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಪಂಜಾಬ್ ನಲ್ಲಿ ಇಬ್ಬರನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. 

published on : 19th December 2021

ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಿದ ಆರೋಪ; ಕೋಪೋದ್ರಿಕ್ತ ಗುಂಪಿನಿಂದ ವ್ಯಕ್ತಿಯ ಮೇಲೆ ಹಲ್ಲೆ, ಹತ್ಯೆ  

ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಪ ಎದುರಿಸುತ್ತಿದ್ದ ವ್ಯಕ್ತಿಯ ಮೇಲೆ ಕೋಪೋದ್ರಿಕ್ತರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. 

published on : 19th December 2021

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶ

ಭಾರತ- ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಸ್ಮಗ್ಲರ್ ಒಬ್ಬನನ್ನು ಭಾನುವಾರ ಬಂಧಿಸಿರುವ ಬಿಎಸ್ಎಫ್ ಯೋಧರು, ಆತನಿಂದ ಆರು ಕೆಜಿ ಹೆರಾಯಿನ್  ವಶಕ್ಕೆ ಪಡೆದಿದ್ದಾರೆ.

published on : 3rd October 2021

ಅಮೃತಸರ: ಗೋಲ್ಡನ್ ಟೆಂಪಲ್ ನಲ್ಲಿ ಖಲಿಸ್ತಾನ್ ಪರ ಮೊಳಗಿದ ಘೋಷಣೆಗಳು!

ಇಲ್ಲಿನ ಗೋಲ್ಡನ್ ಟೆಂಪಲ್ ನಲ್ಲಿ ಶಿರೋಮಣಿ ಅಕಾಲಿ ದಳ (ಎಂಎಎನ್ಎನ್) ಬೆಂಬಲಿಗರು ಖಲಿಸ್ತಾನ್ ಪರ ಘೋಷಣೆಗಳನ್ನು ಮೊಳಗಿಸಿದ್ದಾರೆ.

published on : 6th June 2021

ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು

ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ  ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

published on : 24th April 2021

ಪಾಕ್ ನಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಎಸ್ಎಫ್ ಒತ್ತಾಯ!

ಪಾಕಿಸ್ತಾನದಿಂದ ವಿಚಿತ್ರ ಆಗಂತುಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

published on : 21st April 2021

ರಾಶಿ ಭವಿಷ್ಯ