- Tag results for Amul
![]() | ಜಮ್ಮು ಮತ್ತು ಕಾಶ್ಮೀರ: ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಮೂವರ ಬಂಧನ!ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾದ ಉಗ್ರರೊಂದಿಗೆ ನಂಟು ಹೊಂದಿದ್ದ ಮೂವರು ಸಹಚರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು!ಕರ್ನಾಟಕದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಅನಂತ್ನಾಗ್, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್ಕೌಂಟರ್; ಮೂವರು ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. |
![]() | ಜಮ್ಮು-ಕಾಶ್ಮೀರ: ಆರು ಮಂದಿ ಉಗ್ರರ ಸಹಚರರ ಬಂಧನಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಸ್ವಾತಂತ್ರ್ಯ ದಿನಾಚರಣೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು 'ಹೈಬ್ರಿಡ್' ಉಗ್ರರ ಬಂಧನಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಬಾರಾಮುಲ್ಲಾದ ಆಜಾದ್‌ಗುಂಜ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರದ ಹೇಳಿಕೆಯಲ್ಲಿ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರ ಸಂಘಟನೆಯ ಸಹಚರರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಶಪಡಿಸಿದ್ದು, ಬಂಧಿತರಿಂದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ. |
![]() | ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ. |
![]() | ಕಾಶ್ಮೀರ: ಬಾರಾಮುಲ್ಲಾದಲ್ಲಿ ಲಷ್ಕರ್ ಉಗ್ರನ ಬಂಧನಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ(ಎಲ್ ಇಟಿ) ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | 'ಅಲಾ ವೈಕುಂಠಪುರಮುಲೊ' ಖ್ಯಾತಿಯ ನಿರ್ದೇಶಕ ತ್ರಿವಿಕ್ರಮ್ ಜೊತೆ ಅಲ್ಲು ಅರ್ಜುನ್ ನಾಲ್ಕನೇ ಸಿನಿಮಾ!ನಟ ಅಲ್ಲು ಅರ್ಜುನ್ ಮತ್ತು ಚಲನಚಿತ್ರ ನಿರ್ದೇಶಕ ತ್ರಿವಿಕ್ರಮ್ ತಮ್ಮ ನಾಲ್ಕನೇ ಸಿನಿಮಾಗಾಗಿ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದೆ. |
![]() | ಕಾಶ್ಮೀರ: ಬಾರಾಮುಲ್ಲಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಗರದ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಬಮೂಲ್ ನಿಂದ ಹಾಲು ಉತ್ಪಾದಕರ ಸಬ್ಸಿಡಿಗೆ ಕತ್ತರಿ: ಸಿಎಂ ಸಿದ್ದರಾಮಯ್ಯ ಗರಂ, ಕಡಿತಗೊಳಿಸದಂತೆ ಎಚ್ಚರಿಕೆರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಶಸ್ತ್ರಾಸ್ತ್ರ, ಮದ್ದುಗುಂಡುಗಳೊಂದಿಗೆ ಇಬ್ಬರು ಲಷ್ಕರ್ ಸಹಚರರ ಬಂಧನಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಗುರುವಾರ ಬಂಧಿಸಲಾಗಿದೆ. |
![]() | ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಿ: ಅಮಿತ್ ಶಾಗೆ ಸಿಎಂ ಸ್ಟಾಲಿನ್ ಪತ್ರತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ. |
![]() | ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ. |
![]() | ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲುಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ. |