- Tag results for Anand
![]() | ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡಿ: ವಿದ್ಯಾರ್ಥಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್ ಕಿವಿಮಾತುಸ್ವಾಮಿ ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗುರುವಾರ ಕಿವಿಮಾತು ಹೇಳಿದರು. |
![]() | ಗ್ರಾಮೀಣ ಪ್ರದೇಶದಲ್ಲಿ ವಿವೇಕಾನಂದರ ಯೋಜನೆ ಜಾರಿಗೆ ಕ್ರಮ: ಸಚಿವ ಗೋಪಾಲಯ್ಯವಿವೇಕಾನಂದರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. |
![]() | ಚಂದನ್ ಶೆಟ್ಟಿ 'ಸೂತ್ರಧಾರಿ'ಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ!ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. |
![]() | ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ಒಕ್ಕಲಿಗ ನಾಯಕರುಭಾನುವಾರ ಸಂಜೆ ವಿಜಯನಗರದಲ್ಲಿರುವ ಮಠದ ಶಾಖೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಕಾಂಗ್ರೆಸ್ನ ಒಕ್ಕಲಿಗ ಮುಖಂಡರ ನಿಯೋಗ ಭೇಟಿ ಮಾಡಿತು. |
![]() | ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ: ಸಚಿವ ಆನಂದ್ ಸಿಂಗ್ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. |
![]() | ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ.ದಯಾನಂದ ನೇಮಕರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. |
![]() | 'ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂಬರ್ಥದಲ್ಲಿ ನಾನು ಹೇಳಿದ್ದು': ಸಚಿವ ಆನಂದ್ ಸಿಂಗ್ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ, ಪ್ರತ್ಯೇಕ ರಾಜ್ಯವಾದರೆ ವಿಜಯನಗರ ರಾಜಧಾನಿ ಆಗುತ್ತದೆ ಎಂದು ಹೇಳಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದರು. ವ್ಯಾಪಕ ಸುದ್ದಿಯಾಗಿತ್ತು. ಇದೀಗ ಉಲ್ಟಾ ಹೊಡೆದಿದ್ದಾರೆ. |
![]() | ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು; ವಿಜಯನಗರ ರಾಜಧಾನಿ ಎಂದ ಸಚಿವ ಆನಂದ್ ಸಿಂಗ್ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. |
![]() | ಕಲಿಕೆಯ ತಾಣ ಸೊನ್ನ ದಾಸೋಹ ವಿರಕ್ತ ಮಠ: ಅಕ್ಷರ ಜೋಳಿಗೆ ಮೂಲಕ ಶಾಲೆಗಾಗಿ ಭೂಮಿ ಖರೀದಿ, ಶಿವಾನಂದ ಸ್ವಾಮೀಜಿ ನೇತೃತ್ವಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ದಾಸೋಹ ವಿರಕ್ತ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಅವರಿಗೆ ಧಾರ್ಮಿಕ ಚಟುವಟಿಕೆ, ಸಾಮಾಜಿಕ ಬದ್ಧತೆಗಳ ನಡುವೆ ಶಿಕ್ಷಣ ಯಾವಾಗಲೂ ಅತ್ಯುನ್ನತವಾಗಿದೆ. |
![]() | ದೀಪಿಕಾ ಪಡುಕೋಣೆಯನ್ನು ಅತ್ಯಂತ ಗ್ಲಾಮರಸ್ ಆಗಿ ತೋರಿಸಲು ಬಯಸಿದ್ದೆ: 'ಪಠಾಣ್' ನಿರ್ದೇಶಕ ಸಿದ್ಧಾರ್ಥ್ ಆನಂದ್'ಪಠಾಣ್' ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರು ಮುಂಬರುವ ಆಕ್ಷನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರನ್ನು ಅತ್ಯಾಂತ ಗ್ಲಾಮರಸ್ ಆಗಿ ತೋರಿಸಲು ನಿರ್ಮಾಪಕರು ಬಯಸಿದ್ದಾರೆ ಎಂದು ಹೇಳಿದರು. |
![]() | 'ವಿಜಯಾನಂದ್' ಸಿನಿಮಾ ಸಮಸ್ತ ಕನ್ನಡಿಗರಿಗೆ ಅರ್ಪಣೆ: ನಿರ್ದೇಶಕಿ ರಿಷಿಕಾ ಶರ್ಮಾರಿಷಿಕಾ ಶರ್ಮಾ ಅವರು ಚಿತ್ರರಂಗದ ವ್ಯಕ್ತಿಗಳ ಕುಟುಂಬಕ್ಕೆ ಸೇರಿದವರು ಮತ್ತು ಪೌರಾಣಿಕ ಚಲನಚಿತ್ರ ನಿರ್ಮಾಪಕ ಜಿವಿ ಅಯ್ಯರ್ ಅವರ ಸೊಸೆಯಾಗಿರುವುದರಿಂದ ಅವರು ಸ್ವಾಭಾವಿಕವಾಗಿಯೇ ಸಿನಿಮಾ ಪ್ರಪಂಚದ ಬಗ್ಗೆ ಒಲವು ಹೊಂದಿದ್ದರು ಮತ್ತು ಅವರು ಮೂರನೇ ತರಗತಿಯಲ್ಲಿದ್ದಾಗ ಅದನ್ನು ಅರಿತುಕೊಂಡರು. |
![]() | ಕಳೆದ 5 ವರ್ಷದಲ್ಲಿ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮುಗಲಭೆ ಪ್ರಕರಣಗಳು ದಾಖಲಾಗಿವೆ: ಸರ್ಕಾರ2017 ಮತ್ತು 2021ರ ನಡುವೆ ದೇಶದಲ್ಲಿ 2,900ಕ್ಕೂ ಹೆಚ್ಚು ಕೋಮು ಅಥವಾ ಧಾರ್ಮಿಕ ಗಲಭೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ. |
![]() | ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಯುವ ರಾಜ್ ಕುಮಾರ್ ಚೊಚ್ಚಲ ಚಿತ್ರ ಬಿಡುಗಡೆರಾಜ್ ಕುಮಾರ್ ಕುಟುಂಬದ ಮತ್ತೊಂದು ಪ್ರತಿಭೆ ಯುವಾರಾಜ್ ಕುಮಾರ್ ಚೊಚ್ಚಲ ಚಿತ್ರದ ಬಗ್ಗೆ ಈಗಾಗಲೇ ಹಲವು ನಿರೀಕ್ಷೆಗಳು ಗರಿಗೆದರಿವೆ. |
![]() | ನಾನು ಒಂದೇ ಚಿತ್ರದಲ್ಲಿ ನಟಿಸಿರಬಹುದು, ಆದರೆ ಚಿತ್ರರಂಗದಲ್ಲಿ 9 ವರ್ಷದಿಂದ ಇದ್ದೇನೆ: 'ವಿಜಯಾನಂದ' ಪಾತ್ರಧಾರಿ ನಿಹಾಲ್ಕರ್ನಾಟಕದ ಜೀವಂತ ದಂತಕಥೆ ಮತ್ತು ಖ್ಯಾತ ಉದ್ಯಮಿ ವಿಜಯ್ ಸಂಕೇಶ್ವರ ಅವರ ಪಾತ್ರವನ್ನು ತೆರೆಯ ಮೇಲೆ ಮಾಡುವುದು ನಿಹಾಲ್ ಗೆ ಅತಿದೊಡ್ಡ ಸವಾಲಾಗಿತ್ತು. ಟ್ರಂಕ್ ಚಿತ್ರದ ಮೂಲಕ ನಟನಾ ಲೋಕಕ್ಕೆ ಪಾದಾರ್ಪಣೆ ಮಾಡಿ ಕೇವಲ ಒಂದು ಚಿತ್ರದಲ್ಲಿ ಅಭಿನಯಿಸಿ ಅನುಭವ ಹೊಂದಿರುವ ನಿಹಾಲ್ ಬಯಕೆ ಈಡೇರಿದೆಯಂತೆ. |