- Tag results for Anand Mahindra
![]() | ಅಗ್ನಿವೀರರನ್ನು ಮಹಿಂದಾ ಗ್ರೂಪ್ ಗೆ ನೇಮಕಾತಿ ಮಾಡಿಕೊಳ್ಳಲಾಗುವುದು: ಆನಂದ್ ಮಹಿಂದ್ರಾ ಘೋಷಣೆಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಈ ಮಧ್ಯೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತರಬೇತಿ ಪಡೆದ ಮತ್ತು ಸಮರ್ಥ ಅಗ್ನಿವೀರ್ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. |
![]() | ಆರ್ ಬಿಐ ಕೇಂದ್ರ ಸಮಿತಿಗೆ ಆನಂದ್ ಮಹೀಂದ್ರಾ, ಪಂಕಜ್ ಆರ್ ಪಟೇಲ್, ವೇಣು ಶ್ರೀನಿವಾಸನ್, ಧೋಲಾಕಿಯಾ ನೇಮಕಕೈಗಾರಿಕೋದ್ಯಮಿಗಳಾದ ಆನಂದ್ ಮಹೀಂದ್ರಾ, ಪಂಕಜ್ ಆರ್ ಪಟೇಲ್ ಮತ್ತು ವೇಣು ಶ್ರೀನಿವಾಸನ್ ಮತ್ತು ಮಾಜಿ ಐಐಎಂ (ಅಹಮದಾಬಾದ್) ಪ್ರೊಫೆಸರ್ ರವೀಂದ್ರ ಎಚ್ ಧೋಲಾಕಿಯಾ ಅವರನ್ನು ರಿಸರ್ವ್ ಬ್ಯಾಂಕ್ನ ಕೇಂದ್ರೀಯ ಮಂಡಳಿಯಲ್ಲಿ ಅನಧಿಕೃತ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ. |
![]() | ತಾಯಂದಿರ ದಿನ: ತಮಿಳುನಾಡಿನ 'ಇಡ್ಲಿ ಅಮ್ಮ'ಗೆ ಮನೆ ಉಡುಗೊರೆ ನೀಡಿದ ಆನಂದ್ ಮಹೀಂದ್ರವೃದ್ಧ ಮಹಿಳೆ ಕಮಲಥಾಲ್ ಅವರಿಗೆ ಆಟೋಮೊಬೈಲ್ ಕಂಪನಿ ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರ ತಾಯಂದಿರ ದಿನದಂದು ಮನೆ ಉಡುಗೊರೆ ನೀಡಿದ್ದಾರೆ. |
![]() | ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಕೊರತೆ: ವೈದ್ಯಕೀಯ ಕಾಲೇಜ್ ತೆರೆಯಲು ಆನಂದ್ ಮಹೀಂದ್ರಾ ಚಿಂತನೆರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಭಾರತಕ್ಕೆ ದೊಡ್ಡ ಸವಾಲು ಎಂದರೆ ಅಲ್ಲಿನ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವುದು. ಇದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚು. |
![]() | ಕೇಂದ್ರದ ಎನ್ಸಿಸಿ ಉನ್ನತ ಮಟ್ಟದ ಸಮಿತಿಗೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ, ಆನಂದ್ ಮಹೀಂದ್ರಾ ಆಯ್ಕೆ!ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರನ್ನು ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್ಸಿಸಿ)ನ ಸಮಗ್ರ ಪರಿಶೀಲನೆಗಾಗಿ ರಕ್ಷಣಾ ಸಚಿವಾಲಯ ರಚಿಸಿರುವ 15 ಸದಸ್ಯರ ಸಮಿತಿಗೆ ಆಯ್ಕೆ ಮಾಡಲಾಗಿದೆ. |
![]() | ಭವಿಷ್ಯದಲ್ಲಿ ಡ್ರೋನ್ ದಾಳಿ ಎದುರಿಸಲು ಭಾರತ ಇಸ್ರೇಲ್ ಮಾದರಿಯ 'ಐರನ್ ಡೋಮ್' ನಿರ್ಮಿಸಬೇಕು: ಆನಂದ್ ಮಹೀಂದ್ರಾಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ಎದುರಿಸಲು ಭಾರತ ಕೂಡ ಇಸ್ರೇಲ್ ನಂತೆ ಗಡಿಗಳಲ್ಲಿ ಐರನ್ ಡೋಮ್ ನಿರ್ಮಿಸಬೇಕು ಎಂದು ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗುಂಪಿನ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ. |
![]() | ತಮಿಳುನಾಡು: ಇಡ್ಲಿ ಅಮ್ಮ ಖ್ಯಾತಿಯ ವೃದ್ಧೆಗೆ ಮನೆ ನಿರ್ಮಿಸಿಕೊಡಲು ಉದ್ಯಮಿ ಆನಂದ್ ಮಹೀಂದ್ರಾ ಮುಂದು!'ಇಡ್ಲಿ ಅಮ್ಮ' ಎಂದೇ ಹೆಸರುವಾಸಿಯಾಗಿರುವ ವೃದ್ಧ ಮಹಿಳೆ ಕಮಲಥಾಲ್ ಅವರಿಗೆ ಆಟೋಮೊಬೈಲ್ ಕಂಪನಿ ಮಹೀಂದ್ರಾ ಗ್ರೂಪ್ ನಿಂದ ಕ್ಯಾಂಟೀನ್ ನೊಂದಿಗೆ ಮನೆಯೊಂದನ್ನು ಕಟ್ಟಿಸಿಕೊಡಲಾಗುತ್ತಿದೆ. |
![]() | ಐತಿಹಾಸಿಕ ಗೆಲುವು: ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಥಾರ್ ಎಸ್ ಯುವಿ ಗಿಫ್ಟ್!ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಸರಣಿ ಗೆದ್ದಿದ್ದಕ್ಕಾಗಿ ಟೀಂ ಇಂಡಿಯಾದ ಯುವ ಆಟಗಾರರನ್ನು ಇಡೀ ಜಗತ್ತು ಪ್ರಶಂಸಿಸುತ್ತಿದ್ದು, ಇದೀಗ ಉದ್ಯಮಿ... |