- Tag results for Anand Sharma
![]() | ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಆಜಾದ್ ಬಳಿಕ ಆನಂದ್ ಶರ್ಮಾ ರಾಜಿನಾಮೆಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್ ರಾಜಿನಾಮೆ ಬಳಿಕ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ತಮ್ಮ ಪಕ್ಷದ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. |
![]() | ನಡ್ಡಾ ಭೇಟಿಯನ್ನು ತಳ್ಳಿಹಾಕಿದ ಆನಂದ್ ಶರ್ಮಾ; ಭೇಟಿ ಮಾಡುವುದಾದರೆ ಬಹಿರಂಗವಾಗಿಯೇ ಮಾಡುತ್ತೇನೆ-ಕಾಂಗ್ರೆಸ್ ನಾಯಕಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. |
![]() | ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹಕಾಂಗ್ರೆಸ್ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ. |