- Tag results for Anand singh
![]() | ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. |
![]() | ನಿನ್ನೆ ಕಾಂಗ್ರೆಸ್ ಸೇರಿದ್ದ ಸಚಿವ ಆನಂದ್ ಸಿಂಗ್ ಸಹೋದರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. |
![]() | ಆನಂದ್ ಸಿಂಗ್ ಪುತ್ರನಿಗೆ ಬಿಜೆಪಿ ಮಣೆ; ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ, ತೀವ್ರ ಕುತೂಹಲ ಕೆರಳಿಸಿದ ವಿಧಾನಸಭಾ ಚುನಾವಣೆಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ವಿಜಯನಗರ ಕ್ಷೇತ್ರದ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ನೂತನ ಜಿಲ್ಲೆ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಎದುರುನೋಡುತ್ತಿದ್ದ ಹಲವು ಆಕಾಂಕ್ಷಿಗಳಲ್ಲಿ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ. |
![]() | ಮಾಲಿನ್ಯ ತಡೆಯಲು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು: ಆನಂದ್ ಸಿಂಗ್ಪರಿಸರವನ್ನು ಕಲುಷಿತಗೊಳಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಪ್ರಾದೇಶಿಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಬೇಕು ಎಂದು ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. |
![]() | ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು: ಆನಂದ್ ಸಿಂಗ್ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಅದು ಪುಣ್ಯ ಬೇಕು. ಇದೊಂದು ಗಾದೆ, ಹಿರಿಯರು ಹೇಳಿರುವುದು ಸುಳ್ಳಲ್ಲ. ಈ ಏತ ನೀರಾವರಿ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ,ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕರೆದುಕೊಂಡು ಬರಬೇಕಿತ್ತು, |
![]() | ಚುನಾವಣೆ ಹತ್ತಿರಬರುತ್ತಿದ್ದಂತೆಯೇ ನಂದಿಬೆಟ್ಟ ರೋಪ್ ವೇ ನಿರ್ಮಾಣಕ್ಕೆ ಕೂಡಿಬಂತು ಕಾಲ: 15 ದಿನಗಳಲ್ಲಿ ಯೋಜನೆಗೆ ಸಿಎಂ ಚಾಲನೆರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ಪ್ರಮುಖ ನೈಸರ್ಗಿಕ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇನ್ನೆರಡು ವಾರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ. |