• Tag results for Andhra

ಆಂಧ್ರದ ಗುಂಟೂರಿನಲ್ಲಿ 8 ವರ್ಷದ ಬಾಲಕನಿಗೆ ಮಂಕಿಪಾಕ್ಸ್ ಲಕ್ಷಣ: ಆಸ್ಪತ್ರೆಗೆ ದಾಖಲು

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಶನಿವಾರ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾದ ನಂತರ ಆತಂಕ ಸೃಷ್ಟಿಯಾಗಿದೆ.

published on : 31st July 2022

ಆಂಧ್ರದಲ್ಲಿ ಭಾರೀ ಮಳೆ: ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ಪವಾಡಸದೃಶ ರೀತಿ ಪಾರು, ವಿಡಿಯೋ!

ಆಂಧ್ರಪ್ರದೇಶದಲ್ಲಿ ಇಂದು ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ವೇಳೆ  ಪ್ರವಾಹದ ನೀರಲ್ಲಿ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಯೊಬ್ಬರು ಕೊಚ್ಚಿಹೋಗುತ್ತಿರುವುದು ಕಂಡುಬಂದಿದೆ.

published on : 26th July 2022

ಆಂಧ್ರ ಪ್ರದೇಶ: ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಮೂವರು ಪೊಲೀಸರು ದುರ್ಮರಣ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.

published on : 24th July 2022

ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!

ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

published on : 8th July 2022

ಆಂಧ್ರ ಸಿಎಂ ಜಗನ್ ಪಕ್ಷ ತೊರೆದ ತಾಯಿ ವಿಜಯಮ್ಮ; ಮಗಳ ಪಕ್ಷಕ್ಕೆ ಬೆಂಬಲ ಘೋಷಣೆ

ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ತಾಯಿ ಹಾಗೂ ಅವಿಭಜಿತ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ ವೈಎಸ್ ರಾಜಶೇಖರ ರೆಡ್ಡಿ ಅವರ ಪತ್ನಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.

published on : 8th July 2022

ಆಂಧ್ರ ಪ್ರದೇಶ: ಆಟೋ ಮೇಲೆ ಹೈ ಟೆನ್ಶನ್ ವೈರ್ ಬಿದ್ದು 8 ಮಂದಿ ಕಾರ್ಮಿಕರು ಸಜೀವ ದಹನ

ಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ಸಜೀವವಾಗಿ ದಹನವಾಗಿರೋ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.

published on : 30th June 2022

10ನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯ್ತಿ, ಪಾವತಿಸಿದ ಶುಲ್ಕವನ್ನು ಮರುಪಾವತಿಸಲು ಆಂಧ್ರ ಸರ್ಕಾರ ನಿರ್ಧಾರ

ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. 

published on : 22nd June 2022

ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!

ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನಾ ತರಬೇತಿ ಕೇಂದ್ರದ ಮಾಲೀಕನನ್ನು ಬಂಧಿಸಿದ್ದಾರೆ.

published on : 18th June 2022

ಸರ್ವೆ ಆಫ್ ಇಂಡಿಯಾದಿಂದ ಕರ್ನಾಟಕ- ಆಂಧ್ರ ಗಡಿ ಮರು ಸಮೀಕ್ಷೆ

ಕಳೆದ ವರ್ಷ ಮಾಡಲಾದ ಆಂಧ್ರ ಪ್ರದೇಶ ಮತ್ತು ಕರ್ನಾಟಕ ನಡುವಣ ಗಡಿ ಭಾಗದ ಸರ್ವೇಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವುದರೊಂದಿಗೆ ಪ್ರಧಾನ ಮಂತ್ರಿ ಕಚೇರಿ ಮತ್ತು ಗೃಹ ಸಚಿವಾಲಯದ ನಿರ್ದೇಶನದಂತೆ ಸರ್ವೆ ಆಫ್ ಇಂಡಿಯಾ ಮತ್ತೊಮ್ಮೆ ಸಮೀಕ್ಷೆಯನ್ನು ನಡೆಸುತ್ತಿದೆ.

published on : 9th June 2022

ಮುಂದಿನ 24 ಗಂಟೆಗಳಲ್ಲಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಯಾನಂ ಹಾಗೂ ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

published on : 6th June 2022

ಆಂಧ್ರ ಪ್ರದೇಶ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಯ ಗೋಡೆ ಕುಸಿತ; ನಾಲ್ವರ ಸಾವು, ಇಬ್ಬರಿಗೆ ಗಾಯ

ಅಡುಗೆ ಮನೆಯಲ್ಲಿದ್ದ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿ, ಇಬ್ಬರಿಗೆ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಲಕಲೇಡು ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.   

published on : 28th May 2022

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರು; ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ಆರ್‌ಪಿಎಫ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಘಟನೆ ಭುವನೇಶ್ವರದಲ್ಲಿ ನಡೆದಿದೆ.

published on : 12th May 2022

ಸುಲಿಗೆ ಪ್ರಕರಣ: ಸಿಎಂ ಜಗನ್ ಮೋಹನ್ ರೆಡ್ಡಿ ಸಂಬಂಧಿಯನ್ನು ಬಂಧಿಸಿದ ಪೊಲೀಸರು!

ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥರೇ ತನಿಖೆಗೆ ಆದೇಶಿಸಿದ ನಂತರ ಸುಲಿಗೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸೋದರ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 11th May 2022

ಆಂಧ್ರ ಪ್ರದೇಶ: ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ 17 ವರ್ಷದ ವಿದ್ಯಾರ್ಥಿ ಸಾವು!

ಪರೀಕ್ಷೆ ಬರೆಯಲು ತೆರಳಿದ್ದ ಇಂಟರ್ ಮಿಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಪರೀಕ್ಷಾ ಕೇಂದ್ರದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತಿರುಪತಿ ದಿಲ್ಲೆಯ ಗುದುರ್ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

published on : 10th May 2022

ಆಸ್ತಿ ವಿವಾದ: ಬೆಂಕಿ ಹಚ್ಚಿಕೊಂಡ ಒಂದೇ ಕುಟುಂಬದ ನಾಲ್ವರು; ತಾಯಿ, ಮಗಳು ಸಾವು!

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಎಲಮಂಚಿಲಿ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

published on : 6th May 2022
1 2 3 4 5 6 > 

ರಾಶಿ ಭವಿಷ್ಯ