- Tag results for Andhra Pradesh
![]() | ಬಸ್ಸಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನ ಬಳಿ 3.25 ಕೋಟಿ ರೂ. ನಗದು ಹಣ ಪತ್ತೆ!ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್ಪೋಸ್ಟ್ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್ನಲ್ಲಿ ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. |
![]() | ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಬಸ್ ಗಳು ಡಿಕ್ಕಿ: ಮೂವರು ಸಾವು, ಐವರಿಗೆ ಗಂಭೀರ ಗಾಯಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. |
![]() | ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟೆಂಪೋ-ಲಾರಿ ಮುಖಾಮುಖಿ ಡಿಕ್ಕಿ, 8 ಮಂದಿ ದುರ್ಮರಣಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಆಂಧ್ರದ ಸಾರ್ವಜನಿಕ ಕುಂದುಕೊರತೆ ಪರಿಹಾರ ಯೋಜನೆ 'ಸ್ಪಂದನಾ' ರಾಜ್ಯದಲ್ಲೂ ಜಾರಿ ಸಾಧ್ಯತೆಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಪ್ರಾರಂಭಿಸಿದ ಸಾರ್ವಜನಿಕ ಕುಂದುಕೊರತೆ ಪರಿಹಾರ ಕಾರ್ಯಕ್ರಮ 'ಸ್ಪಂದನಾ'ವನ್ನು ಕರ್ನಾಟಕದಲ್ಲೂ ಜಾರಿಗೆ ತರುವ ಸಾಧ್ಯತೆ ಇದೆ. |
![]() | ಆಂಧ್ರ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಜಗನ್ ಮೋಹನ್ ರೆಡ್ಡಿ ವೈಎಸ್ಆರ್ ಕಾಂಗ್ರೆಸ್ ಕ್ಲೀನ್ ಸ್ವೀಪ್!ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದೆ. |
![]() | ಆಂಧ್ರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿನತ್ತ ಆಡಳಿತಾರೂಢ ವೈಎಸ್ ಆರ್ ಸಿಪಿಆಂಧ್ರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಸಿ ಭರ್ಜರಿ ಜಯಭೇರಿ ಬಾರಿಸುವತ್ತ ದಾಪುಗಾಲು ಇಡುತ್ತಿದೆ. ಇತ್ತೀಚಿನ ಫಲಿತಾಂಶದ ಟ್ರೆಂಡ್ ನೋಡಿದಾಗ ಎಲ್ಲಾ 10 ನಗರ ಪಾಲಿಕೆ ಮತ್ತು 69 ಪುರಸಭೆಗಳಲ್ಲಿ ಮತ ಎಣಕೆ ಪ್ರಗತಿಯಲ್ಲಿದ್ದು ಎಲ್ಲ ಕಡೆ ವೈಎಸ್ ಆರ್ ಸಿ ಮುಂಚೂಣಿಯಲ್ಲಿದೆ. |
![]() | ಆಂಧ್ರಪ್ರದೇಶ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಸಾವು, ಆರು ಮಂದಿಗೆ ಗಾಯಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ಬಳಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಿಂದಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. |
![]() | ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 14 ಮಂದಿ ಪ್ರಯಾಣಿಕರು ಸಾವು, ನಾಲ್ವರಿಗೆ ಗಂಭೀರ ಗಾಯಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 14 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ವೆಲ್ದುರ್ಥಿ ಮಂಡಲ್ ನ ಮಾದಾರ್ಪುರ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದೆ. |
![]() | 100 ಅಡಿ ಆಳದ ಕಂದಕಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ!ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್ ನ 100 ಅಡಿ ಆಳದ ಕಂದಕಕ್ಕೆ ಖಾಸಗಿ ಟೂರಿಸ್ಟ್ ಬಸ್ ಉರುಳಿದ್ದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಇನ್ನು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಆಂಧ್ರ ಪ್ರದೇಶ: ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಪ್ರಗತಿಯಲ್ಲಿಆಂಧ್ರ ಪ್ರದೇಶದಲ್ಲಿ ಈಗ ಗ್ರಾಮ ಪಂಚಾಯಿತಿ ಚುನಾವಣೆ ಸಮಯ. ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗಿದ್ದು 20 ಸಾವಿರದ 157 ಮಂದಿ ಸದಸ್ಯರ ಆಯ್ಕೆಗೆ ಮತದಾನ ನಡೆಯುತ್ತಿದೆ. |
![]() | ಆಂಧ್ರ ಪ್ರದೇಶ: ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತೆ ಸಾವು!ಆಂಧ್ರ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತರೊಬ್ಬರು 2 ದಿನಗಳ ಬಳಿಕ ಮೃತಪಟ್ಟಿದ್ದಾರೆ. |
![]() | ಬೆದರಿಕೆ ಹಾಕಿದ್ದ ಆಂಧ್ರಪ್ರದೇಶ ಸಚಿವರನ್ನು ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನದಲ್ಲಿರಿಸಿ: ಡಿಜಿಪಿಗೆ ಆಯೋಗಆಂಧ್ರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳು, ರಿಟರ್ನಿಂಗ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಸಚಿವ ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿಗೆ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನ ವಿಧಿಸಲು ಚುನಾವಣಾ ಆಯೋಗ ಡಿಜಿಪಿಗೆ ಸೂಚನೆ ನೀಡಿದೆ. |
![]() | ಬಳ್ಳಾರಿ: ಆಂಧ್ರಪ್ರದೇಶ- ಕರ್ನಾಟಕ ಗಡಿ ಸರ್ವೇ ಆರಂಭಸುಪ್ರೀಂ ಕೋರ್ಟ್ ನಿರ್ದೇಶನದಂತೆ ಭಾರತೀಯ ಸರ್ವೆ ಇಲಾಖೆ ಅಧಿಕಾರಿಗಳು ಇಂದಿನಿಂದ ಕರ್ನಾಟಕ-ಆಂಧ್ರ ಗಡಿ ಸರ್ವೇ ಕಾರ್ಯವನ್ನು ಆರಂಭಿಸಿದ್ದಾರೆ. |
![]() | 'ಕೋವಿಡ್-19 ಬಂದಿದ್ದು ಪರಮಾತ್ಮ ಶಿವನ ಕೂದಲಿನಿಂದ': ಮೂಢನಂಬಿಕೆಯಿಂದ ಮಕ್ಕಳನ್ನು ಬಲಿಕೊಟ್ಟ ದಂಪತಿಯ ಹೊಸ ವ್ಯಾಖ್ಯಾನ!ಮೂಢನಂಬಿಕೆ ಹೆಸರಿನಲ್ಲಿ ತಮ್ಮ ಸ್ವಂತ ಮಕ್ಕಳನ್ನೇ ಬಲಿಕೊಟ್ಟ ದಂಪತಿ ವಿರುದ್ಧ ಆಂಧ್ರ ಪ್ರದೇಶದ ಮದನಪಲ್ಲೆ ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 302ರಡಿಯಲ್ಲಿ ಕೊಲೆ ಕೇಸನ್ನು ದಾಖಲಿಸಿದ್ದಾರೆ. |
![]() | ಮೂಢನಂಬಿಕೆ ಹೆಸರಿನಲ್ಲಿ ಸ್ವಂತ ಹೆಣ್ಣುಮಕ್ಕಳನ್ನೇ ಬಲಿಕೊಟ್ಟ ದಂಪತಿ ಬಂಧನಮೂಢನಂಬಿಕೆ ಹೆಸರಿನಲ್ಲಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ್ದ ದಂಪತಿಯನ್ನು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ. |