• Tag results for Andhra Pradesh Police

ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನ

ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

published on : 9th September 2021

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ದಿನ 10 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

published on : 15th April 2021

ಗುಂಟೂರು: ಟಿಡಿಪಿ ನಾಯಕನ ಕತ್ತು ಸೀಳಿ ಭೀಕರ ಹತ್ಯೆ

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

published on : 4th January 2021

ರಾಶಿ ಭವಿಷ್ಯ