• Tag results for Anganwadi

ನೇಮಕಾತಿ 2022: ವಿಜಯನಗರ ಅಂಗನವಾಡಿ ಕೇಂದ್ರಗಳಲ್ಲಿ 72 ಹುದ್ದೆಗಳು ಖಾಲಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 26th March 2022

ನೇಮಕಾತಿ 2022: ಅಂಗನವಾಡಿ ಕೇಂದ್ರಗಳ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಮತ್ತು ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 14th March 2022

ನೇಮಕಾತಿ 2022: ಹಾವೇರಿ, ಚಿಕ್ಕಮಗಳೂರು ಅಂಗನವಾಡಿ ಕೇಂದ್ರಗಳಲ್ಲಿ 151 ಹುದ್ದೆಗಳು ಖಾಲಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 18th February 2022

ನೇಮಕಾತಿ 2022: ವಿಜಯಪುರ ಅಂಗನವಾಡಿಯಲ್ಲಿ 171 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

published on : 8th February 2022

ಮೊಟ್ಟೆ ಬೆಲೆ ಏರಿಕೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಆತಂಕ!

ಮೊಟ್ಟೆ ಬೆಲೆ 5 ರೂಪಾಯಿ ಗಡಿ ದಾಟಿದ್ದು, ಕೆಲವೆಡೆ 6 ರೂ. ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಪರದಾಡುವಂತಾಗಿದೆ. ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಮಧ್ಯಾಹ್ನದ ಊಟದೊಂದಿಗೆ ಪೌಷ್ಠಿಕಾಂಶದ ಪೂರಕವಾಗಿ ಮೊಟ್ಟೆಗಳನ್ನು ನೀಡಲಾಗುತ್ತದೆ.

published on : 8th February 2022

ನೇಮಕಾತಿ 2022: ಬೆಂಗಳೂರು ಗ್ರಾಮಾಂತರದಲ್ಲಿ 60 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 2nd February 2022

ಅಂಗನವಾಡಿ ಕೇಂದ್ರಗಳ ಮಂಜೂರಾತಿ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳ ಮಂಜೂರಾತಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

published on : 28th January 2022

ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ: 88 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಬಹುದು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 15th January 2022

ಉಡುಪಿ ಅಂಗನವಾಡಿ ಕೇಂದ್ರಗಳಲ್ಲಿ ಇಂದಿನಿಂದ ಚಿಣ್ಣರ ಕಲರವ!

ಕೋವಿಡ್ ಸಾಂಕ್ರಾಮಿಕ ರೋಗ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಮುಚ್ಚಿದ್ದ ಅಂಗನವಾಡಿ ಕೇಂದ್ರಗಳು ಇಂದಿನಿಂದ (ನ.8) ತೆರೆಯುತ್ತಿದ್ದು, ಮತ್ತೆ ಪುಟ್ಟ ಮಕ್ಕಳ ನಗುವಿನ ಕಲರವ ಅಂಗನವಾಡಿ ಕೇಂದ್ರಗಳಲ್ಲಿ ಕೇಳಿ ಬರಲಿದೆ.

published on : 8th November 2021

ಸೋಮವಾರದಿಂದ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಕೇಂದ್ರಗಳು ಪುನರಾರಂಭ

ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಕೆಯೊಂದಿಗೆ ಸೋಮವಾರದಿಂದ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.

published on : 7th November 2021

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  591 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು  591 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು  ಆಸಕ್ತರು ಅರ್ಜಿ ಸಲ್ಲಿಸಬಹುದು.

published on : 10th August 2021

ಕೋವಿಡ್ 3ನೇ ಅಲೆಗೆ ಸಜ್ಜಾಗಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಕರೆ: ಸಂವಾದದಲ್ಲಿ ಯಡಿಯೂರಪ್ಪ ಶ್ಲಾಘನೆ

ಮಕ್ಕಳ ರಕ್ಷಣೆ ದೃಷ್ಟಿಯಿಂದ ಮೂರನೆ ಅಲೆ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

published on : 10th June 2021

ಕರ್ತವ್ಯದ ವೇಳೆ ಮರಣಹೊಂದಿದ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಲು ಸಿದ್ದು ಒತ್ತಾಯ  

 ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.

published on : 30th May 2021

ಅಂಗನವಾಡಿಗಳಲ್ಲಿ ವಿದ್ಯುತ್, ಶೌಚಾಲಯ ಸೌಲಭ್ಯ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಮತ್ತು ಶೌಚಾಲಯ ಸೌಲಭ್ಯ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

published on : 20th April 2021

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಅಂಗನವಾಡಿ ಕಾರ್ಯಕರ್ತೆಯರ ಅನೇಕ ವರ್ಷಗಳ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಗುರುವಾರ ಹೇಳಿದ್ದಾರೆ.

published on : 4th March 2021
1 2 > 

ರಾಶಿ ಭವಿಷ್ಯ