- Tag results for Anil Antony
![]() | ಅನಿಲ್ ನನ್ನು ಬಿಜೆಪಿ "ಕರಿಬೇವಿನಂತೆ" ಬಳಸಿ ಬಿಸಾಕುತ್ತದೆ: ಸಹೋದರ ಅಜಿತ್ ಆಂಟನಿಮಾಜಿ ರಕ್ಷಣಾ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಆಂಟನಿ ಅವರ ಕಿರಿಯ ಪುತ್ರ ಅಜಿತ್.... |
![]() | ರಾತ್ರಿಯಿಡೀ ಜೀವ ಬೆದರಿಕೆ ಕರೆ, ದ್ವೇಷಪೂರಿತ ಸಂದೇಶಗಳು ಬಂದಿದ್ದವು: ಅನಿಲ್ ಆ್ಯಂಟೊನಿಇಡೀ ರಾತ್ರಿ ನನಗೆ ಜೀವ ಬೆದರಿಕೆ ಕರೆಗಳು, ದ್ವೇಷಪೂರಿತ ಸಂದೇಶಗಳು ಬಂದಿದ್ದವು ಎಂದು ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟೊನಿಯವರ ಪುತ್ರ ಅನಿಲ್ ಆ್ಯಂಟೊನಿಯವರು ಬುಧವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿರ್ಬಂಧ ಸಮರ್ಥಿಸಿಕೊಂಡ ಅನಿಲ್ ಆ್ಯಂಟೊನಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ!ಪ್ರಧಾನಿ ಮೋದಿಯವರು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟೊನಿ ಅವರ ಪುತ್ರ ಅನಿಲ್ ಕೆ ಆ್ಯಂಟೊನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |