- Tag results for Anil K Antony
![]() | ಅನಿಲ್ ನಿರ್ಧಾರ ನೋವುಂಟು ಮಾಡಿದೆ, ಬಿಜೆಪಿ ಸೇರಿದ್ದು ದೊಡ್ಡ ತಪ್ಪು: ಎಕೆ ಆಂಟನಿಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆಯಿಂದ ತಮಗೆ ಅತ್ಯಂತ ನೋವಾಗಿದೆ ಮತ್ತು ಇದು ದೊಡ್ಡ ತಪ್ಪು ನಿರ್ಧಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಗುರುವಾರ ಹೇಳಿದ್ದಾರೆ. |
![]() | ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವ: ತರೂರ್ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಹೊರತಂದಿರುವ ಸಾಕ್ಷ್ಯ ಚಿತ್ರದ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವವಾದದ್ದು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ. |