- Tag results for Animal husbandry
![]() | ಹಲಾಲ್ v/s ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆಯಿಂದ ಮಹತ್ವದ ಆದೇಶರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪಶುಸಂಗೋಪನೆ ಇಲಾಖೆ ಖಡಕ್ ಆದೇಶ ಹೊರಡಿಸಿದ್ದು, ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ. |
![]() | ರಾಜ್ಯ ಬಜೆಟ್ 2022: ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಹೆಚ್ಚಳ, ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ಪ್ರಕಟಿಸಲಾಗಿದೆ. |