- Tag results for Animation
![]() | ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ರಾಜ್ಯ ಸೂಕ್ತ ತಾಣ: ಸಚಿವ ಜಗದೀಶ ಶೆಟ್ಟರ್ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿದ್ದು, ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. |
![]() | ಅನಿಮೇಷನ್ ಜಗತ್ತಿಗೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್!ಸ್ಯಾಂಡಲ್ ವುಡ್ ನಟಿ ಮಾನ್ನಿತಾ ಕಾಮತ್ ಗೆ ತನ್ನೊಳಗಿನ ಮತ್ತೊಂದು ಸೃಜನಾತ್ಮಕ ಅಂಶವನ್ನು ತಿಳಿಯಲು ಲಾಕ್ ಡೌನ್ ನೆರವಾಗಿದೆ. ಆರ್ ಜೆ ಆಗಿದ್ದ ನಟಿ ಮಾನ್ವಿತಾ ಇದೀಗ ಅನಿಮೇಷನ್ ಜಗತ್ತಿಗೆ ಕಾಲಿಟ್ಟಿದ್ದು, ಕಥೆ ಬರೆಯುತ್ತಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಾನ್ವಿತಾ ಇದನ್ನು ಪ್ಯಾಶನ್ ಆಗಿ ಮಾಡುತ್ತಿದ್ದಾರೆ. |