• Tag results for Anna Hazare

ಭದ್ರತಾ ಸೌಲಭ್ಯ ಹಿಂಪಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ  ಅಣ್ಣಾ ಹಜಾರೆ ಪತ್ರ 

ಮಹಾರಾಷ್ಟ್ರ ಸರ್ಕಾರದಿಂದ  ತಮಗೆ ನೀಡಲಾಗಿರುವ ಭದ್ರತಾ ಸೌಲಭ್ಯವನ್ನು ಹಿಂಪಡೆಯುವಂತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ  ಒತ್ತಾಯಿಸಿದ್ದಾರೆ.

published on : 28th December 2019

ನನ್ನನ್ನು ಕೊಲ್ಲಲು ಹಂತಕರಿಗೆ ಸುಪಾರಿ ನೀಡಲಾಗಿತ್ತು: ಅಣ್ಣಾ ಹಜಾರೆ ಸ್ಫೋಟಕ ಮಾಹಿತಿ!

ನನ್ನನ್ನು ಕೊಲ್ಲಲು ಹಂತಕರಿಗೆ ಸುಪಾರಿ ನೀಡಲಾಗಿತ್ತು ಎಂದು ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಸ್ಫೋಟಕ ಮಾಹಿತಿ ನೀಡಿದ್ದಾರೆ.

published on : 9th July 2019

ಜನರ ಹೋರಾಟ, ಸುಪ್ರೀಂ ಒತ್ತಡಕ್ಕೆ ಮಣಿದು ಲೋಕಪಾಲ್ ನೇಮಕ: ಅಣ್ಣಾ ಹಜಾರೆ

ಸಾರ್ವಜನಿಕರ ಒತ್ತಡ, ಸುಪ್ರೀಂ ಕೋರ್ಟ್ ಒತ್ತಡಗಳಿಂದ ಕೇಂದ್ರ ಸರ್ಕಾರ "ಬಲವಂತವಾಗಿ" ಲೋಕಸಪಾಲ್ ನೇಮಕಕ್ಕೆ ತಿರ್ಮಾನಿಸಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

published on : 18th March 2019

'ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ, ಯೋಧರ ಸಹಾಯಕ್ಕೆ ಟ್ರಕ್ ಓಡಿಸುವ ಶಕ್ತಿ ನನಗಿದೆ'

ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ...

published on : 16th February 2019

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅನಾರೋಗ್ಯಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 14th February 2019

ಏಳನೇ ದಿನಕ್ಕೆ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ, ತೂಕದಲ್ಲಿ 5 ಕೆಜಿ ಇಳಿಕೆ

ಲೋಕಾಪಾಲ ನೇಮಕಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಅವರ ದೇಹ ತೂಕದಲ್ಲಿ 7 ಕೆಜಿ ಇಳಿಕೆಯಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

published on : 5th February 2019

ಲೋಕಪಾಲ್: ಸಂಧಾನ ಯಶಸ್ವಿ, ಅಣ್ಣಾ ಹಜಾರೆ ಉಪವಾಸ ಅಂತ್ಯ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇಬ್ಬರು ಕೇಂದ್ರ ಸಚಿವರೊಂದಿಗೆ ನಡೆದ ಸುದೀರ್ಘ ಸಂಧಾನ ಸಭೆಯ ಬಳಿಕ ಸಾಮಾಜಿಕ ಕಾರ್ಯಕರ್ತ ಅಣ್ಣಾ ....

published on : 5th February 2019

ಮೋದಿ ಸರ್ಕಾರ ಮಾತು ತಪ್ಪಿದರೆ ಪದ್ಮಭೂಷಣ ವಾಪಸ್: ಅಣ್ಣಾ ಹಜಾರೆ ಎಚ್ಚರಿಕೆ

ಒಂದು ವೇಳೆ ಮೋದಿ ಸರ್ಕಾರ ಮಾತು ತಪ್ಪಿದರೆ ನನಗೆ ನೀಡಿದ್ದ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ವಾಪಸ್ ನೀಡುತ್ತೇನೆ ಎಂದು ಖ್ಯಾತ ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

published on : 4th February 2019

ನನಗೇನಾದರೂ ಆದರೆ ಅದಕ್ಕೆ ಜನರು ಮೋದಿಯನ್ನು ಹೊಣೆಯಾಗಿಸುತ್ತಾರೆ: ಅಣ್ಣಾ ಹಜಾರೆ

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ ಮಸೂದೆಗಾಗಿ ಆಗ್ರಹಿಸಿ ಮತ್ತೊಮ್ಮೆ ನಿರಶನ ಪ್ರಾರಂಭಿಸಿದ್ದು, ತಮಗೇನಾದರೂ ಆದಲ್ಲಿ ಅದಕ್ಕೆ ಜನರು ಮೋದಿಯನ್ನೇ ಹೊಣೆಯಾಗಿಸುತ್ತಾರೆ

published on : 3rd February 2019

ಅಣ್ಣ ಹಜಾರೆ ಉಪವಾಸ ಸತ್ಯಾಗ್ರಹ: ಬಿಪಿ, ಶುಗರ್ ಗಣನೀಯ ಏರಿಕೆ; ವೈದ್ಯರ ಆತಂಕ

ಲೋಕಪಾಲ, ಲೋಕಾಯುಕ್ತ ನೇಮಕಾತಿಯನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಿರಶನ ಮೂರನೇ ದಿನಕ್ಕೆ ತಲುಪಿದೆ. ಜೊತೆಗೆ ಅವರ ರಕ್ತದೊತ್ತಡ, ...

published on : 1st February 2019

ಲೋಕಪಾಲ್, ಲೋಕಾಯುಕ್ತಕ್ಕಾಗಿ ಅಣ್ಣಾ ಹಜಾರೆ ಮತ್ತೆ ನಿರಶನ ಪ್ರಾರಂಭ

ಲೋಕಪಾಲ್ ಮಸೂದೆ ಜಾರಿ, ಪ್ರಬಲ ಲೋಕಾಯುಕ್ತಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ, ಈಗ ಮತ್ತೊಮ್ಮೆ ನಿರಶನ ಕೈಗೊಂಡಿದ್ದಾರೆ.

published on : 30th January 2019

ಲೋಕಪಾಲ್ ನೇಮಕವಾಗಿದ್ದರೆ ರಾಫೆಲ್ ಹಗರಣ ತಡೆಯಬಹುದಿತ್ತು: ಅಣ್ಣಾ ಹಜಾರೆ

ಲೋಕಪಾಲ್ ನೇಮಕವಾಗಿದ್ದರೆ ರಾಫೆಲ್ ಹಗರಣವನ್ನು ತಡೆಯಬಹುದಿತ್ತು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಹೇಳಿದ್ದಾರೆ.

published on : 21st January 2019

ಲೋಕಾಪಾಲ ನೇಮಕಕ್ಕೆ ಆಗ್ರಹಿಸಿ ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ಕೇಂದ್ರದಲ್ಲಿ ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜನವರಿ 30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

published on : 19th January 2019