- Tag results for Annamalai
![]() | ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ... |
![]() | 5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಅಭಿನಂದನೆಗಳನ್ನು ತಿಳಿಸಿದ್ದು, 5 ಗ್ಯಾರಂಟಿಗಳ ಜಾರಿಗೆ ಹಣದ ಮೂಲ ತಿಳಿಸುವಂತೆ ಆಗ್ರಹಿಸಿದ್ದಾರೆ. |
![]() | ರಾಜಕೀಯಕ್ಕೆ ಬರುವುದಕ್ಕೂ ಮುನ್ನ ವೃತ್ತಿಯಲ್ಲಿ ಏನಾದರೂ ಸಾಧಿಸಿ: ಅಣ್ಣಾಮಲೈಚುನಾವಣಾ ರಾಜಕೀಯ ಸುಲಭವಲ್ಲ. ಪಕ್ಷಕ್ಕೆ ಸೇರ್ಪಡೆಗೊಳ್ಳುವುದು, ಮೆಟ್ಟಿಲು ಏರುವುದು ಮತ್ತು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವುದು ಸುಲಭವಲ್ಲ ಮಾತಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಬುಧವಾರ ಹೇಳಿದ್ದಾರೆ. |
![]() | ತಮಿಳು ರಾಜ್ಯ ಗೀತೆಗೆ ಕರ್ನಾಟಕದಲ್ಲಿ ಅಗೌರವಛ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಕ್ಷಮೆಯಾಚನೆಗೆ ಡಿಎಂಕೆ ಸಂಸದೆ ಕನಿಮೋಳಿ ಆಗ್ರಹಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ರಾಜ್ಯ ಗೀತೆ 'ತಮಿಳು ಥಾಯ್ ವಜ್ತು'ಗೆ 'ಅಗೌರವ' ತೋರಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಕ್ಷಮೆಯಾಚಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಒತ್ತಾಯಿಸಿದ್ದಾರೆ. |
![]() | ಶಿವಮೊಗ್ಗ: ತಮಿಳು ನಾಡಗೀತೆಗೆ ಕೆಎಸ್ ಈಶ್ವರಪ್ಪ ಗರಂ; ತಮಿಳು ಭಾಷಿಗರ ಸಮಾವೇಶದಲ್ಲಿ ಕನ್ನಡ ನಾಡಗೀತೆ ಪ್ರಸಾರಶಿವಮೊಗ್ಗದ ಎನ್ ಇಎಸ್ ನಲ್ಲಿ ತಮಿಳು ಭಾಷಿಗರ ಸಮಾವೇಶದಲ್ಲಿ ತಮಿಳು ನಾಡಗೀತೆ ಹಾಕಿದ್ದಕ್ಕೆ ಗರಂ ಆದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕನ್ನಡ ನಾಡಗೀತೆ ಹಾಕಿ ಎಂದು ಆಜ್ಞೆ ಹೊರಡಿಸಿ ಪ್ರಸಾರ ಮಾಡಿಸಿದ ಪ್ರಸಂಗ ನಡೆದಿದೆ. |
![]() | ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಪ್ರಭಾವ ಬಳಸಬಹುದು: ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರುತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. |
![]() | ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಹೀರೋ, ಬಿಜೆಪಿಗೆ ಕಾರ್ಯಕರ್ತರೇ ಹೀರೋಗಳು: ಅಣ್ಣಾಮಲೈಕಾಂಗ್ರೆಸ್ಗೆ ಹೀರೋ ರಾಹುಲ್ ಗಾಂಧಿ ಬಿಜೆಪಿಗೆ ಕಾರ್ಯಕರ್ತರೇ ಹೀರೋ. ನಮ್ಮಲ್ಲಿ ಕಾರ್ಯಕರ್ತರು ಹೀರೋ ಆಗಿರೋವರೆಗೂ ಏನೂ ಸಮಸ್ಯೆ ಇಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. |
![]() | ತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್‌ಗೆ |
![]() | ಭ್ರಷ್ಟಾಚಾರ ಆರೋಪ: ಅಣ್ಣಾಮಲೈಗೆ 500 ಕೋಟಿ ರೂ. ಲೀಗಲ್ ನೋಟಿಸ್ ನೀಡಿದ ಡಿಎಂಕೆತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಅದರ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧದ ಭ್ರಷ್ಟಾಚಾರ ಆರೋಪ ಮಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ 500 ಕೋಟಿ ರೂಪಾಯಿ ಲೀಗಲ್ ನೋಟಿಸ್... |
![]() | ಮಿಷನ್ ದಕ್ಷಿಣ, ಮಿಷನ್ ಕರ್ನಾಟಕ ಪ್ರಧಾನಿ ಮೋದಿ ಗುರಿ- ಅಣ್ಣಾಮಲೈಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಗೆಲ್ಲುವುದು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. |
![]() | 27 ಡಿಎಂಕೆ ನಾಯಕರು 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಆಸ್ತಿ ಹೊಂದಿದ್ದಾರೆ: ಅಣ್ಣಾಮಲೈತಮಿಳುನಾಡಿನ ಡಿಎಂಕೆಯ 27 ನಾಯಕರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. |
![]() | ನಾಳೆ ಡಿಎಂಕೆ ಫೈಲ್ಸ್ ಬಿಡುಗಡೆ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಏ.14 ರಂದು ಡಿಎಂಕೆ ಫೈಲ್ಸ್ ನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. |
![]() | ಅಣ್ಣಾಮಲೈ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ: ಮತ್ತೋರ್ವ ಬಿಜೆಪಿ ನಾಯಕ ಪಕ್ಷಕ್ಕೆ ಗುಡ್ ಬೈತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಕಾರ್ಯನಿರ್ವಹಣೆ ಶೈಲಿಯ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಬಿಜೆಪಿಯ ಮತ್ತೋರ್ವ ನಾಯಕ ಪಕ್ಷ ತೊರೆದಿದ್ದಾರೆ. |
![]() | ಕರ್ನಾಟಕದ ಗೆಲುವು ತಮಿಳುನಾಡು, ತೆಲಂಗಾಣ ಬಿಜೆಪಿಗೆ ಹೊಸ ಆರಂಭ; ಸಿದ್ದರಾಮಯ್ಯ- ಡಿಕೆಶಿ ನೋಟು ಮುದ್ರಿಸುತ್ತಾರೆಯೇ: ಅಣ್ಣಾಮಲೈದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಗೆಲುವು ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪಕ್ಷದ ಗೆಲುವಿಗೆ ನಾಂದಿ ಹಾಡಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ. |
![]() | ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. |