• Tag results for Announces

ಒಡಿಶಾದಲ್ಲಿ ಮೇ 5 ರಿಂದ 14 ದಿನ ಲಾಕ್ ಡೌನ್ 

 ಕೋವಿಡ್-19 ನಿಂದ ಒಡಿಶಾ ರಾಜ್ಯಾದ್ಯಂತ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದೆಗೆಟ್ಟಿದ್ದು, ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ 14 ದಿನಗಳ ಲಾಕ್ ಡೌನ್ ನ್ನು ಸರ್ಕಾರ ಭಾನುವಾರ ಘೋಷಿಸಿದೆ. ಮೇ 5ರಿಂದ ಮೇ 19ರವರೆಗೂ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

published on : 2nd May 2021

ಪಶ್ಚಿಮ ಬಂಗಾಳ ಚುನಾವಣೆ: ಮತ್ತೆ 11 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿ 11 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾಯಿಸಿದೆ.

published on : 23rd March 2021

ವಿಧಾನಸಭೆ ಉಪ ಚುನಾವಣೆ: ಮೂರು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯದ ಮೂರು ವಿಧಾನಸಭಾ‌ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

published on : 18th March 2021

ಕೇರಳ ಚುನಾವಣೆ: 83 ಸಿಪಿಎಂ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಧರ್ಮದಂ ಕ್ಷೇತ್ರದಿಂದ ಸಿಎಂ ಪಿಣರಾಯಿ ಸ್ಪರ್ಧೆ

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯದ ನಡುವೆಯೂ ಆಡಳಿತಾರೂಢ ಸಿಪಿಎಂ ಬುಧವಾರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

published on : 10th March 2021

'ಉನ್ನತ ನಾಯಕರು ಗುಂಪುಗಾರಿಕೆಯಲ್ಲಿ ತೊಡಗಿದ್ದಾರೆ': ಕಾಂಗ್ರೆಸ್ ಗೆ ಪಿಸಿ ಚಾಕೋ ರಾಜೀನಾಮೆ

ಕೇರಳ ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಹಿರಿಯ ನಾಯಕ ಪಿಸಿ ಚಾಕೋ ಅವರು ಬುಧವಾರ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದು, ಉನ್ನತ ನಾಯಕರು ಗುಂಪುಗಾರಿಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

published on : 10th March 2021

ಎಲ್ಎಸ್ಆರ್ ವಿದ್ಯಾರ್ಥಿನಿ ಆತ್ಮಹತ್ಯೆ: ಶುಲ್ಕ ರಿಯಾಯಿತಿ, ಲ್ಯಾಪ್‌ಟಾಪ್‌ ನೀಡುವುದಾಗಿ ಘೋಷಿಸಿದ ಕಾಲೇಜ್

ಹಣಕಾಸಿನ ತೊಂದರೆಯಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ನಂತರ ಎಚ್ಚೆತ್ತುಕೊಂಡ ಲೇಡಿ ಶ್ರೀ ರಾಮ್ ಕಾಲೇಜ್(ಎಲ್ಎಸ್ಆರ್) ಕೆಲವು ಕೋರ್ಸ್‌ಗಳಿಗೆ ಶುಲ್ಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ.

published on : 21st November 2020