- Tag results for Anti-conversion Law
![]() | ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ರಾಜ್ಯ ಸರ್ಕಾರ ಹೊರಡಿಸಿದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಕಾಯ್ದೆಗೆ(ಮತಾಂತರ ನಿಷೇಧ) ಸುಗ್ರೀವಾಜ್ಞೆ, 2022 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ... |
![]() | ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಸಚಿವ ಆರಗ ಜ್ಞಾನೇಂದ್ರಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ಸ್ಪಷ್ಟಪಡಿಸಿದ್ದಾರೆ. |
![]() | ಮತಾಂತರ ತಡೆ ಕಾನೂನು ಜಾರಿಗೆ ಮುಂದಿನ ಅಧಿವೇಶನದವರೆಗೆ ಕಾಯಲು ಸಾಧ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾರ್ಗ ಹಿಡಿದಿದ್ದು, ಈ ಸಂಬಂಧ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ನಡುವಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮತಾಂತರ ತಡೆ ಕಾನೂನು ಜಾರಿಗೆ ಮುಂದಿನ ಅಧಿವೇಶನದವರೆಗೆ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |
![]() | ಮತಾಂತರ ನಿಷೇಧ ಕಾಯ್ದೆ ಸಮಾಜದಲ್ಲಿ ಇನ್ನಷ್ಟು ಒಡಕು ಸೃಷ್ಟಿಸಲಿದೆ: ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿಮತಾಂತರ ನಿಷೇಧ ಕಾಯ್ದೆ ಸಮಾಜದಲ್ಲಿ ಇನ್ನಷ್ಟು ಒಡಕು ಸೃಷ್ಟಿಸಲಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಸಿಟಿ ಮಾರ್ಕೆಟ್ ಜಾಮಾ ಮಸೀದಿಯ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ಅವರು ಹೇಳಿದ್ದಾರೆ. |
![]() | ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಶಕ್ತ ಕಾನೂನು ಇರುವಾಗ ಹೊಸ ಕಾಯ್ದೆ ಯಾಕೆ? ಸಿದ್ದರಾಮಯ್ಯಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲವಂತದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲವೇ? |
![]() | ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. |
![]() | ಮತಾಂತರ ನಿಷೇಧ ಕಾಯ್ದೆಯಷ್ಟೇ ಅಲ್ಲ, ಹಿಂದು ಧರ್ಮದ ಉಳಿವಿಕೆಗೆ ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯ: ಬಿಎಲ್ ಸಂತೋಷ್ಕೇವಲ ಕಾನೂನಿನಿಂದ ಮಾತ್ರ ಹಿಂದೂ ಧರ್ಮವನ್ನು ಮತಾಂತರದ ಬೆದರಿಕೆಯಿಂದ ಪಾರು ಮಾಡಲು ಸಾಧ್ಯವಿಲ್ಲ, ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಬುಧವಾರ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಸದ್ಯದಲ್ಲಿಯೇ ಮತಾಂತರ ವಿರೋಧಿ ಕಾನೂನು ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕರ್ನಾಟಕ ಸರ್ಕಾರ ಸದ್ಯದಲ್ಲಿಯೇ ಮತ ಅಥವಾ ಧರ್ಮ ಪರಿವರ್ತನೆ ವಿರೋಧಿ ಕಾನೂನನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಾನೂನು: ಗೃಹ ಸಚಿವ ಆರಗ ಜ್ಞಾನೇಂದ್ರಮತಾಂತರದಿಂದ ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. |
![]() | ಗುಜರಾತ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹದ ಸೆಕ್ಷನ್ ಗಳಿಗೆ ಹೈಕೋರ್ಟ್ ತಡೆಗುಜರಾತ್ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹಗಳಿಗೆ ಅನ್ವಯಿಸುವ ಸೆಕ್ಷನ್ ಗಳಿಗೆ ಅಲ್ಲಿನ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. |
![]() | ಅಂತರ್ ಧರ್ಮಿಯ ವಿವಾಹ ತಡೆಯಲು ಮತಾಂತರ ನಿಷೇಧ ಕಾನೂನು ದೇಶಾದ್ಯಂತ ಜಾರಿ ಇಲ್ಲ: ಕೇಂದ್ರಅಂತರ್ ಧರ್ಮಿಯ ವಿವಾಹಗಳನ್ನು ತಡೆಯಲು ದೇಶಾದ್ಯಂತ ಮತಾಂತರ ನಿಷೇಧ ಕಾನೂನು ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಮಂಗಳವಾರ ಲೋಕಸಭೆಗೆ ಮೋದಿ ಸರ್ಕಾರ ತಿಳಿಸಿದೆ. |
![]() | ಬಲವಂತದ ಮತಾಂತರ ಆರೋಪ: ಯುವತಿ ಪೋಷಕರು ಸೇರಿದಂತೆ ಹಲವರ ಬಂಧನಯುವತಿಯನ್ನು ಮೋಸದ ಮೂಲಕ ಮತಾಂತರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದಲ್ಲಿ ಪೋಷಕರು ಮತ್ತು ಹಲವರನ್ನು ಬಂಧಿಸಲಾಗಿದೆ. |
![]() | ಮತಾಂತರ ಕಾಯ್ದೆ ಅಡಿ ಕರ್ನಾಟಕ ವ್ಯಕ್ತಿ ವಿರುದ್ಧ ದಾಖಲಿಸಿದ್ದ ಕೇಸ್ ಕೈಬಿಟ್ಟ ಯುಪಿ ಪೊಲೀಸರುಕರ್ನಾಟಕದ ವ್ಯಕ್ತಿಯೊಬ್ಬರ ವಿರುದ್ಧ ಮತಾಂತರ ವಿರೋಧಿ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಕೈಬಿಟ್ಟಿದ್ದಾರೆ. ಆದರೆ ಆರೋಪಿ ವಿರುದ್ಧ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ |