- Tag results for Anti-conversion bill
![]() | ಮತಾಂತರ ನಿಷೇಧ ಕಾಯ್ದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ: ಕೋಟ ಶ್ರೀನಿವಾಸ ಪೂಜಾರಿಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಹೇಳಿದ್ದಾರೆ. |
![]() | 'ಮತಾಂತರ ನಿಷೇಧ ಕಾಯಿದೆ ಅಸಂವಿಧಾನಿಕ': ವಿಧಾನಸಭೆಯಲ್ಲಿ ತೀವ್ರ ಗದ್ದಲಮತಾಂತರ ನಿಷೇಧ ಕಾಯಿದೆ ಅಸಂವಿಧಾನಿಕ ಎಂದು ವಿನಿಶಾ ನಿರೋ ಹೇಳಿಕೆ ನೀಡಿದ್ದಾರೆಂಬ ವಿಚಾರಕ್ಕೆ ಕುರಿತಂತೆ ವಿಧಾನಸಭೆಯಲ್ಲಿ ಇಂದು ವಾಕ್ಸಮರಕ್ಕೆ ಕಾರಣವಾಯಿತು. |
![]() | ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ. |
![]() | ಮತಾಂತರ ನಿಷೇಧ ಮಸೂದೆಗೆ ಎಚ್ ವಿಶ್ವನಾಥ್ ವಿರೋಧ, ಜಂಟಿ ಸದನ ಸಮಿತಿಗೆ ನೀಡುವಂತೆ ಒತ್ತಾಯಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಅವರು ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರವಾದ ಮತಾಂತರ ನಿಷೇಧ ಮಸೂದೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |
![]() | ಮತಾಂತರ ನಿಷೇಧ ಮಸೂದೆ: ಮುಂದಿನ ಕ್ರಮ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಷಪ್ ಗಳ ಸಭೆರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ತಯಾರಿ ನಡೆಸುತ್ತಿರುವಾಗ, ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿದೆ ಎಂದು ಭಾವಿಸಿರುವ ರಾಜ್ಯದ 14 ಬಿಷಪ್ಗಳ ಗುಂಪು ಶೀಘ್ರದಲ್ಲೇ ಸಭೆ ಸೇರಿ ಶಾಸನದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ. |
![]() | ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ!ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ. |
![]() | ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಕುರಿತು ಚರ್ಚೆತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿದೆ. |
![]() | ಮತಾಂತರ ನಿಷೇಧ ಮಸೂದೆ ಮೇಲ್ಮನೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021 ಅಥವಾ ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾದ ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್ತಿನಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. |
![]() | 'ಮತಾಂತರ ನಿಷೇಧ ಮಸೂದೆ ಹರಿದಿದ್ದೇನೆ'; ಕಲಾಪದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು?ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಮಾಹಿತಿ...ವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಇಂದು ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದ್ದು, ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. |
![]() | ಆರ್'ಎಸ್ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಚಂದ್ರಶೇಖರ್ ನಿಂದ ಮತಾಂತರ ವಿಚಾರ ಪ್ರಸ್ತಾಪ; ಕಾಂಗ್ರೆಸ್ಹಲವು ವರ್ಷಗಳ ಹಿಂದೆಯೇ ತಮ್ಮ ತಾಯಿ ಮತಾಂತರಗೊಂಡಿದ್ದರೂ ಈಗೇಕೆ ಗೂಳಿಹಟ್ಟಿ ಚಂದ್ರಶೇಖರ್ ಅವರು ಮತಾಂತರ ವಿಚಾರವನ್ನು ಪ್ರಸ್ತಾಪಿಸಿದರು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. |
![]() | ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ. |
![]() | ಮತಾಂತರ ನಿಷೇಧ ಕಾಯಿದೆ ಕರ್ನಾಟಕದ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ: ಡಿಕೆ ಶಿವಕುಮಾರ್ಬಿಜೆಪಿ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವಿರುದ್ಧ ಉಭಯ ಸದನಗಳ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಪ್ರಬಲವಾದ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್ ಅವರು... |
![]() | ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ. |