- Tag results for Anti conversion law
![]() | ಮತಾಂತರ ಆರೋಪ: ಕೊಡಗಿನಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲು!!ಮತಾಂತರ ಕಾಯ್ದೆಗೆ ರಾಜ್ಯಪಾಲಕ ಅಂಕಿತ ಬಿದ್ದ ಬೆನ್ನಲ್ಲೇ ಇತ್ತ ಕೊಡಗಿನಲ್ಲಿ ದಂಪತಿ ವಿರುದ್ಧ ಬಲವಂತದ ಮತಾಂತರ ಪ್ರಕರಣ ದಾಖಲಾಗಿದೆ. |
![]() | ಮತಾಂತರ ವಿರೋಧಿ ಕಾಯ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ವಾರ್!ಮತಾಂತರ ಬಿಲ್ ವಾಪಸ್ ಪಡೆಯೋ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡಿ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. |
![]() | ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ; ಆಗ ಅನುಮೋದನೆ ಈಗ ವಿರೋಧ ಸರಿಯಲ್ಲ ಎಂದ ಯಡಿಯೂರಪ್ಪಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ಗುರುವಾರ ಮತಾಂತರ ನಿಷೇಧ ಕಾಯ್ದೆ(Anti conversion bill) ಮೇಲಿನ ಚರ್ಚೆ ಕಾವೇರಿದೆ. |
![]() | 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮತಾಂತರ ನಿಷೇಧ ಮಸೂದೆ ಸಿದ್ಧಪಡಿಸಲಾಗಿತ್ತು: ಕಾನೂನು ಸಚಿವ ಮಾಧುಸ್ವಾಮಿ2016ರಲ್ಲಿ ಸಮಾಜ ಕಲ್ಯಾಣ ಇಲಾಖೆಯನ್ನು ಕೇಳಿ ಕಾನೂನು ಆಯೋಗ ಒಂದು ಮಸೂದೆಯನ್ನು ಸಿದ್ದಪಡಿಸಿತ್ತು. ಆ ಮಸೂದೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ತಂದು ಸ್ಕ್ರುಟಿನಿಯಾಗಿ ಆಕಸ್ಮಿಕವಾಗಿ ಸಚಿವ ಸಂಪುಟ ಮುಂದೆ ಹೋಗಿರಲಿಲ್ಲ. |
![]() | ಮತಾಂತರವಾದರೆ ಮೂಲ ಮತದ ಹಕ್ಕು ಕಳೆದುಕೊಳ್ಳುತ್ತಾರೆ, ಈ ಕಾನೂನು ಹಿಂದಿನ ಸರ್ಕಾರದ ಶಿಶು: ಗೃಹ ಸಚಿವಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಕಳೆದ ಮಂಗಳವಾರ ವಿಧಾನಸಭೆಯಲ್ಲಿ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿದೆ. ಈ ಬಗ್ಗೆ ಇಂದು ಗುರುವಾರ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಸರ್ಕಾರದ ಗೃಹ ಸಚಿವರು, ಕಾನೂನು ಸಂಸದೀಯ ವ್ಯವಹಾರಗಳ ಸಚಿವರು ವಿವರಣೆ ನೀಡಿದ್ದಾರೆ. |
![]() | 'ಬೊಮ್ಮಾಯಿಯವರು ಹೇಗೂ ಹೋಗ್ತಾ ಇದ್ದಾರೆ, ಈ ಮತಾಂತರ ನಿಷೇಧ ಕಾಯ್ದೆ ಎಂಬ ಗೂಬೆಯನ್ನು ತಲೆಮೇಲೆ ಇಟ್ಕೊಂಡು ಏಕೆ ಹೋಗ್ತಾರೋ': ಸಿಎಂ ಇಬ್ರಾಹಿಂಬಸವರಾಜ ಬೊಮ್ಮಾಯಿಯವರು ಹೇಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹೋಗುತ್ತಿದ್ದಾರೆ, ಹೋಗುವ ಸಂದರ್ಭದಲ್ಲಿ ಒಳ್ಳೆ ಕೆಲಸ ಮಾಡಿ ಹೋಗಲಿ, ಯಾಕೆ ಗೂಬೆಯನ್ನು ತಲೆ ಮೇಲೆ ಕೂರಿಸಿಕೊಳ್ಳುತ್ತೀರಿ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. |
![]() | ಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. |
![]() | ಬಲವಂತದ ಮತಾಂತರ ಬಿಜೆಪಿ ಸರ್ಕಾರದಿಂದ ಬಯಲು: ಆರ್ ಅಶೋಕ್ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರಿಂದಲೇ ಬಲವಂತದ ಮತಾಂತರ ಪ್ರಕರಣಗಳು ಬಯಲಿಗೆ ಬರುತ್ತಿವೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. |
![]() | ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ ಗಳಿಗೆ ತಡೆ; ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ಗುಜರಾತ್ ಸರ್ಕಾರ ಅರ್ಜಿಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹಗಳಿಗೆ ಅನ್ವಯಿಸುವ ಸೆಕ್ಷನ್ ಗಳಿಗೆ ತಡೆ ನೀಡಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಗುಜರಾತ್ ಸರ್ಕಾರ ಮುಂದಾಗಿದೆ. |