• Tag results for Anup Bhandari

ಮತ್ತೊಂದು ರಂಗಿತರಂಗ ಮೂಲಕ ಕಮ್ ಬ್ಯಾಕ್ ಮಾಡುತ್ತೇನೆ: ಅನೂಪ್ ಭಂಡಾರಿ

5 ವರ್ಷಗಳ ಹಿಂದೆ ಇದೇ ದಿನ ನಮ್ಮ ರಂಗಿತರಂಗ ನಿಮ್ಮ ರಂಗಿತರಂಗ ಆಗಿತ್ತು, ರಂಗಿತರಂಗವನ್ನು ಯಶಸ್ಸುಗೊಳಿಸಿದ ನಿಮಗೆಲ್ಲರಿಗೂ ವಿಶೇಷ ಧನ್ಯವಾದಗಳು ಎಂದು ನಿರ್ದೇಶಕ ಅನೂಪ್ ಭಂಡಾರಿ ಒಂದು ವಿಶೇಷ ವಿಡಿಯೊವನ್ನು ಮಾಡಿ ಹಾಕಿ ಅದರಲ್ಲಿ ಕನ್ನಡದ ಜನತೆಗೆ ವಿಶೇಷ ಅಭಿನಂದನೆ ತಿಳಿಸಿದ್ದಾರೆ.

published on : 4th July 2020

ಅನೂಪ್ ಭಂಡಾರಿಯ 'ಫ್ಯಾಂಟಮ್'ಗಾಗಿ ಡಿಫರೆಂಟ್ ಲುಕ್ ನಲ್ಲಿ ಬಂದ ಕಿಚ್ಚ ಸುದೀಪ್!

ಸುದೀಪ್ ಈ ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ತಮ್ಮ ಮುಂಬರುವ ಕಮರ್ಷಿಯಲ್ ಆಕ್ಷನ್ ಎಂಟರ್ಟೈನ್ಮೆಂಟ್ ಗಾಗಿ ಹೊಸ ಗೆಟಪ್ ಪಡೆದಿದ್ದಾರೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಹೇಳಿದ್ದಾರೆ.

published on : 9th May 2020

ಫ್ಯಾಂಟಮ್ ನಲ್ಲಿ ಸುದೀಪ್ ಗೆ ನಾಯಕಿಯಾಗಲಿದ್ದಾರೆ ಶ್ರದ್ಧಾ ಶ್ರೀನಾಥ್?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನ್ ನ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. 

published on : 3rd March 2020

ಅ.23ಕ್ಕೆ ದಬಂಗ್ 3 ಟ್ರೇಲರ್ ಬಿಡುಗಡೆ

ಬಾಲಿವುಡ್ ಸೂಪರ್ ಸುಲ್ದಾನ್ ಸಲ್ಮಾನ್ ಖಾನ್ ಅಭಿನಯದ ಭಾರೀ ವೆಚ್ಚದ ಚಿತ್ರ ದಬಂಗ್ 3 ಕನ್ನಡಕ್ಕೆ ಡಬ್ ಆಗುತ್ತಿದ್ದು, ಚಿತ್ರ ಭಾರೀ ಸಂಚಲ ಮೂಡಿಸಿದೆ. ಚಿತ್ರದ ಟ್ರೇಲರ್ ಇದೇ ಅ.23ರಂದು ಬಿಡುಗಡೆಗೊಳ್ಳಲಿದೆ. 

published on : 22nd October 2019

ಅನೂಪ್ ಭಂಡಾರಿ ನಿರ್ದೇಶನದಲ್ಲಿ 'ಫ್ಯಾಂಟಮ್' ಆಗಲಿದ್ದಾರೆ 'ಪೈಲ್ವಾನ್'

ಅನೂಪ್ ಭಂಡಾರಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಸುದೀಪ್ ನಟಿಸಲಿದ್ದಾರೆ, ಸಿನಿಮಾಗೆ 'ಫ್ಯಾಂಟಮ್' ಎಂಬು ಶೀರ್ಷಿಕೆ ಇಡಲಾಗಿದೆ.

published on : 1st October 2019

ವೃತ್ತಿಬದುಕಲ್ಲಿ ಸಂಗೀತವೇ ನನ್ನ ಮೊದಲ ಆಸಕ್ತಿ: ಅನೂಪ್ ಭಂಡಾರಿ

ಕನ್ನಡದ ಯಶಸ್ವಿ ಚಿತ್ರವಾಗಿದ್ದ "ರಂಗಿತರಂಗ" ಬಿಡುಗಡೆಯಾದಾಗಲೇ ಅನೂಪ್ ಭಂಡಾರಿ ಒಬ್ಬ ಉತ್ತಮ ಸಂಗೀತ ನಿರ್ದೇಶಕರಾಗಲಿದ್ದಾರೆ ಎಂದು ಹಲವರು ಭಾವಿಸಿದ್ದರು. ಈಗ "ಆದಿಲಕ್ಷ್ಮಿ ಪುರಾಣ" ಚಿತ್ರದ ಮೂಲಕ ಅನೂಪ್ ಮತ್ತೆ ಹಿನ್ನೆಲೆ ಸಂಗೀತ ಕ್ಷೇತ್ರಕ್ಕೆ ಮರಳಿದ್ದಾರೆ.

published on : 26th June 2019

'ಬಿಲ್ಲ ರಂಗ ಬಾಷಾ' ಸುದೀಪ್ ಜೀವನದ ದುಬಾರಿ ಚಿತ್ರ; ಚಿತ್ರದ ಬಜೆಟ್ ಎಷ್ಟು ಕೋಟಿ ಗೊತ್ತ?

ಪೈಲ್ವಾನ್ ಚಿತ್ರದಲ್ಲಿ ಬ್ಯುಸಿಯಾಗಿರುವ ಕಿಚ್ಚ ಸುದೀಪ್ ಮುಂದೆ ಬಿಲ್ಲ ರಂಗ ಬಾಷಾ ಚಿತ್ರದಲ್ಲಿ ನಟಿಸಲಿದ್ದು ಇದು ಅವರ ಜೀವನದ ದುಬಾರಿ ಚಿತ್ರ ಎಂದು ಹೇಳಲಾಗುತ್ತಿದೆ.

published on : 11th March 2019