- Tag results for Anupam Kher
![]() | 'ಲೆಜೆಂಡ್ಸ್’ ಮತ್ತು ‘ಥೆಸ್ಪಿಯನ್ಸ್’ ಎಂಬ ಪದ ನನಗೆ ಇಷ್ಟವಿಲ್ಲ; ನಾನು ಯಾವಾಗಲೂ ಹೊಸಬನಂತೆ ಕೆಲಸ ಮಾಡುತ್ತೇನೆ: ಅನುಪಮ್ ಖೇರ್ಶ್ರೀನಿ ನಿರ್ದೇಶನದ ಶಿವರಾಜಕುಮಾರ್ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಖೇರ್ ಅವರ 535 ನೇ ಚಿತ್ರ ಕನ್ನಡ ಚಿತ್ರರಂಗದಲ್ಲಿ ಅವರ ಚೊಚ್ಚಲ ಸಿನಿಮಾವಾಗಿದೆ. |
![]() | ಹಿಂದಿ ಚಿತ್ರರಂಗದ ಹಿರಿಯ ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನಹಿರಿಯ ನಟ ಹಾಗೂ ಚಿತ್ರ ನಿರ್ದೇಶಕ ಸತೀಶ್ ಕೌಶಿಕ್ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷವಾಗಿತ್ತು. ಅವರ ನಿಧನದ ಸುದ್ದಿಯನ್ನು ಅವರ ಸ್ನೇಹಿತ ಹಾಗೂ ಖ್ಯಾತ ಚಿತ್ರನಟ ಅನುಪಮ್ ಖೇರ್ ದೃಢಪಡಿಸಿದ್ದಾರೆ. |
![]() | ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ಬಾಲಿವುಡ್‌ನ ಅನುಪಮ್ ಖೇರ್ ಎಂಟ್ರಿ!ಬೀರ್‌ಬಲ್ ಹಾಗೂ ಓಲ್ಡ್ ಮಾಂಕ್ ರೀತಿಯ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಶ್ರೀನಿ ಘೋಸ್ಟ್‌ಗೆ ಆಕ್ಷನ್ ಕಟ್ ಹೇಳಿದ್ದು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಚಿತ್ರದಲ್ಲಿ ನಟಿಸಿದ್ದಾರೆ. |