• Tag results for Anurag Kashyap

ನಾನು ಮದುವೆಗೂ ಮುನ್ನ ಸೆಕ್ಸ್ ಮಾಡಿದ್ರೆ ನಿಮ್ಮ ಪ್ರತಿಕ್ರಿಯೆ ಏನು? ನಿರ್ದೇಶಕ ಅನುರಾಗ್ ಗೆ ಪುತ್ರಿ ಆಲಿಯಾ ಪ್ರಶ್ನೆ!

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಪುತ್ರಿ ಆಲಿಯಾ ಸೂಕ್ಷ ಪ್ರಶ್ನೆಯೊಂದು ಕೇಳಿದ್ದು ಅದಕ್ಕೆ ಅನುರಾಗ್ ಈ ಪ್ರಶ್ನೆ ಬಿಟ್ಟು ಮುಂದಕ್ಕೆ ಹೋಗು ಎಂದು ಹೇಳಿದ್ದಾರೆ. 

published on : 23rd June 2021

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ನಟಿ ತಾಪ್ಸಿ ಪನ್ನು ವಿರುದ್ದ ಆದಾಯ ತೆರಿಗೆ ಇಲಾಖೆ ದಾಳಿ, ಶೋಧ

ತೆರಿಗೆ ವಂಚನೆ ಆರೋಪದ ಮೇಲೆ ಬೃಹತ್ ಕಾರ್ಯಾಚರಣೆಗಿಳಿದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಅನುರಾಗ್ ಕಶ್ಯಪ್, ನಟಿ ತಾಪ್ಸಿ ಪನ್ನು, ಚಿತ್ರ ನಿರ್ಮಾಪಕ ವಿಕಾಸ್ ಬಾಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

published on : 3rd March 2021

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

published on : 2nd October 2020

ಲೈಂಗಿಕ ದೌರ್ಜನ್ಯ ಪ್ರಕರಣ: ಹೇಳಿಕೆ ದಾಖಲಿಸಿದ ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ಅವರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಗುರುವಾರ ಇಲ್ಲಿನ ವರ್ಸೋವಾ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

published on : 1st October 2020

ರಾಶಿ ಭವಿಷ್ಯ