• Tag results for Anurag Thakur

ಭಾರತದ ವಿರುದ್ಧ ಸುಳ್ಳು, ಸಂಚು ಪ್ರಚೋದಿಸುವ ಯೂಟ್ಯೂಬ್ ಚಾನೆಲ್, ವೆಬ್ ಸೈಟ್ ಗಳನ್ನು ಮುಲಾಜಿಲ್ಲದೆ ರದ್ದುಪಡಿಸಲಾಗುತ್ತದೆ: ಅನುರಾಗ್ ಠಾಕೂರ್

ದ್ವೇಷ ಹರಡುವ ಹಾಗೂ ರಾಷ್ಟ್ರ ವಿರೋಧಿ ಯೂಟ್ಯೂಬ್ ಚಾನೆಲ್, ವೆಬ್ ಸೈಟ್ ಗಳನ್ನು ಮುಲಾಜಿಲ್ಲದೇ ಬಂದ್ ಮಾಡಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಗುಡುಗಿದ್ದಾರೆ.

published on : 20th January 2022

ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಹೋಗುತ್ತಾ? ಪಾಕ್ ಗೆ ಶಾಕ್ ಕೊಡುತ್ತಾ ಕೇಂದ್ರ ಸರ್ಕಾರ!

ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ಮೇಲೆ ಕಾರ್ಮೋಡ ಕವಿದಂತಾಗಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಅಂತಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

published on : 17th November 2021

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗಾಗಿ ಪ್ರಧಾನಿ ಮೋದಿ ವಿಶೇಷ ಔತಣಕೂಟ: ಅನುರಾಗ್ ಠಾಕೂರ್

ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ. 

published on : 5th September 2021

ಸ್ವಾತಂತ್ರ್ಯದ ಅಮೃತ ಮಹೋತ್ಸವ: 'ಫಿಟ್ ಇಂಡಿಯಾ ಫ್ರೀಡಂ ರನ್ 2.0' ಅಭಿಯಾನಕ್ಕೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚಾಲನೆ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಫಿಟ್ ಇಂಡಿಯಾ ಸ್ವಾತಂತ್ರ್ಯದ ಓಟ 2.0 ಅಭಿಯಾನವನ್ನು ಹಮ್ಮಿಕೊಂಡಿದ್ದು ದೇಶದ ನಾಗರಿಕರು ಭಾಗವಹಿಸಬಹುದೆಂದು ಕರೆ ನೀಡಿದೆ.

published on : 13th August 2021

ಟೋಕಿಯೊ ಒಲಂಪಿಕ್ಸ್: ಸೋಮವಾರ ಭಾರತ ಪುರುಷರ ಹಾಕಿ ತಂಡಕ್ಕೆ ಸನ್ಮಾನ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತ ಹಾಕಿ ಪುರುಷರ ತಂಡಕ್ಕೆ ಸೋಮವಾರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

published on : 6th August 2021

ತ್ವರಿತ ನ್ಯಾಯಾಲಯಗಳ ಅನುದಾನವನ್ನು 2 ವರ್ಷಗಳಿಗೆ ವಿಸ್ತರಿಸಲು ಸಂಪುಟ ಅನುಮೋದನೆ

ದೇಶದಲ್ಲಿ ವಿವಿಧ ಪ್ರಕರಣಗಳ ವಿಚಾರಣೆಗಾಗಿ ಆರಂಭಗೊಂಡಿರುವ ವಿಶೇಷ ತ್ವರಿತ ನ್ಯಾಯಾಲಯಗಳಿಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಇನ್ನೂ ಎರಡು ವರ್ಷಗಳವರೆಗೆ ಮುಂದುವರಿಸಲು...

published on : 4th August 2021

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

published on : 8th July 2021

ಕೋವಿಡ್ ಮೂರನೇ ಅಲೆ ಎದುರಿಸಲು ವೈದ್ಯಕೀಯ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅಗತ್ಯ- ಅನುರಾಗ್ ಠಾಕೂರ್

ದೇಶದಲ್ಲಿ ಕೊರೋನಾವೈರಸ್  ಮೂರನೇ ಅಲೆಯ ಸಂಭಾವ್ಯ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿ ಸಾಮರ್ಥ್ಯ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್  ಹೇಳಿದ್ದಾರೆ.

published on : 30th May 2021

ಪಿಎಂ ಕೇರ್ಸ್‍ ನಿಧಿಯಡಿ ದೇಶಾದ್ಯಂತ 1,500 ಆಮ್ಲಜನಕ ಘಟಕಗಳ ಸ್ಥಾಪನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್

ಕೋವಿಡ್‍ ನಿಂದ ಬಳಲುತ್ತಿರುವ ಜನರ ಜೀವ ಉಳಿಸಲು ಅಗತ್ಯ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಮತ್ತು ಪಿಎಸ್‌ಯು ನಿಧಿಗಳ ಮೂಲಕ ದೇಶಾದ್ಯಂತ 1,500 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

published on : 28th May 2021

ನಿಷೇಧದ ನಂತರ ಭಾರತದಲ್ಲೀಗ ಎಷ್ಟು ಚೀನಾ ಕಂಪನಿಗಳಿವೆ: ಸಚಿವ ಅನುರಾಗ್ ಠಾಕೂರ್ ನೀಡಿದ ಮಾಹಿತಿ ಹೀಗಿದೆ...

ಗಲ್ವಾನ್ ಕಣಿವೆಯ ಎಲ್ಎಸಿಯಲ್ಲಿ ಚೀನಾ ಪುಂಡಾಟಿಕೆಯ ನಂತರ ಭಾರತ ಚೀನಾದ ಒಂದಷ್ಟು ಕಂಪನಿಗಳನ್ನು ಭಾರತದಲ್ಲಿ ನಿಷೇಧಿಸಿತ್ತು. 

published on : 9th February 2021

ಬೆಟ್ಟಿಂಗ್ ಕಾನೂನು ಬದ್ಧಗೊಳಿಸುವುದರಿಂದ ಮ್ಯಾಚ್ ಫಿಕ್ಸಿಂಗ್ ನಿಯಂತ್ರಿಸಬಹುದು: ಕೇಂದ್ರ ಸಚಿವ ಅನುರಾಗ್ ಠಾಕೂರ್

ಬೆಟ್ಟಿಂಗ್ ಅನ್ನು ಕಾನೂನು ಬದ್ಧಗೊಳಿಸುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಮತ್ತು ಮ್ಯಾಚ್ ಫಿಕ್ಸಿಂಗ್‌ನಂತಹ "ಅಪವಿತ್ರ ಹಾಗೂ ಭ್ರಷ್ಟ" ಪದ್ಧತಿಗಳನ್ನು ನಿಯಂತ್ರಿಸಬಹುದು ಎಂದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ.

published on : 19th November 2020

ರಾಶಿ ಭವಿಷ್ಯ