- Tag results for Apollo hospital
![]() | ಕೋವಿಡ್-19 ಮರಣ ಪ್ರಮಾಣ ತಗ್ಗಿಸಿದ ಲಸಿಕೆ: ಬೆಂಗಳೂರು ಆಸ್ಪತ್ರೆ ವರದಿನಗರದಲ್ಲಿ COVID-19 ಸೋಂಕುಗಳ ಪ್ರಗತಿಯ ಹೊರತಾಗಿಯೂ ಸಿಲಿಕಾನ್ ಸಿಟಿಯಲ್ಲಿ ಕೋವಿಡ್-19 ಮರಣ ಪ್ರಮಾಣ ತಗ್ದಿದ್ದು ಇದಕ್ಕೆ ಕೋವಿಡ್ ಲಸಿಕೆಗಳು ಕಾರಣ ಎಂದು ಹೇಳಲಾಗಿದೆ. |
![]() | ಸಂಚಾರಿ ವಿಜಯ್ ನಮ್ಮನ್ನಗಲಿದ್ದಾರೆ: ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ಮೆದುಳು ನಿಷ್ಕ್ರಿಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಟ ಸಂಚಾರಿ ವಿಜಯ್ ಅವರು ಮಂಗಳವಾರ ನಿಧನ ಹೊಂದಿದ್ದಾರೆಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. |
![]() | ಸಿಎಂ ಸಂತಾಪ: ಆದರೆ ಸಂಚಾರಿ ವಿಜಯ್ಗೆ ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರುರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದು ಇದರ ಬೆನ್ನಲ್ಲೇ ಅಪೋಲೋ ಆಸ್ಪತ್ರೆ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ನಾವು ಘೋಷಿಸಿಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. |
![]() | ಅಪೊಲೊ ಆಸ್ಪತ್ರೆ ಸಮೂಹದಿಂದ ಜೂನ್ನಿಂದ ಸ್ಪುಟ್ನಿಕ್ ಲಸಿಕೆ ವಿತರಣೆ ಪ್ರಾರಂಭಅಪೊಲೊ ಗ್ರೂಪ್ ಆಫ್ ಹಾಸ್ಪಿಟಲ್ಸ್ ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್ ವಿ ಅನ್ನು ಜೂನ್ ಎರಡನೇ ವಾರದಿಂದ ಭಾರತದ ತನ್ನ ಆಸ್ಪತ್ರೆಗಳಲ್ಲಿ ನೀಡಲು ಪ್ರಾರಂಭಿಸುವುದಾಗಿ ಘೋಷಿಸಿದೆ. ಒಂದು ಡೋಸ್ ವ್ಯಾಕ್ಸೀನ್ ಗೆ ಅಂದಾಜು 1,195 ರೂ.ದರ ನಿಗದಿಪಡಿಸಲಾಗಿದೆ. |
![]() | ಅಪೋಲೊ ಆಸ್ಪತ್ರೆಗೆ ಕೊಡುಗೆಯಾಗಿ 1,500 ಕೇಕ್ ಕೊಟ್ಟ ಕಿಚ್ಚ ಸುದೀಪ್! ವಿಡಿಯೋಇತ್ತೀಚಿಗಷ್ಟೆ ವೈದ್ಯರು ಹಾಗೂ ಶುಶ್ರೂಷಕರ ಸೇವಾಭಾವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟ ಕಿಚ್ಚ ಸುದೀಪ್, ಅಪೋಲೊ ಆಸ್ಪತ್ರೆಗೆ ಸುಮಾರು 1,500 ಕೇಕ್ ಮಾಡಿ ಕಳುಹಿಸಿಕೊಟ್ಟಿದ್ದಾರೆ. |
![]() | ದೆಹಲಿ ಕೊರೋನಾ ಬಿಕ್ಕಟ್ಟು: ಬೆಡ್ ಗಾಗಿ ಕಾಯುತ್ತಿದ್ದ ಮಹಿಳೆ ಸಾವು, ಸಂಬಂಧಿಕರಿಂದ ಅಪೊಲೊ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆದಕ್ಷಿಣ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ಬೆಡ್ ಗಾಗಿ ಕಾಯುತ್ತಿದ್ದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ... |
![]() | ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲುಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. |
![]() | ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. |
![]() | ಸರ್ಕಾರದ ಕಠಿಣ ಆದೇಶದ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ತೀವ್ರ: ಅಪೊಲೊ ಎಂಡಿ ಸಂಗೀತಾ ರೆಡ್ಡಿವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಮಾಡಬೇಕೆಂದು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಕಾಡುತ್ತಿದೆ ಎಂದು ಅಪೊಲೊ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ದೇಶದ ಕರಾಳ ವಾಸ್ತವವನ್ನು ತೆರೆದಿಟ್ಟಿದ್ದಾರೆ. |
![]() | ಲಂಕಾ ಕ್ರಿಕೆಟ್ ದಂತಕಥೆ ಮುರಳೀಧರನ್ ಗೆ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಯಶಸ್ವಿಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. |
![]() | ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್!ಇತ್ತೀಚೆಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಗುರಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |