• Tag results for Araga Jnanendra

ಅಗ್ನಿಪಥ ಬಹಳ ಉತ್ತಮ ಯೋಜನೆ, ಇದರಡಿ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ನೇಮಿಸಿಕೊಳ್ಳಬಹುದು: ಆರಗ ಜ್ಞಾನೇಂದ್ರ

ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಎಸಿಬಿ ಕಡೆಯಿಂದ ಆಗಾಗ ಆಗುತ್ತಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

published on : 17th June 2022

ಭಾನುವಾರ ಬೆಂಗಳೂರಲ್ಲಿ ಟಿ-20 ಪಂದ್ಯ: ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಇದೇ ಭಾನುವಾರದಂದು ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ...

published on : 15th June 2022

ರಾಜ್ಯದ ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ: ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

published on : 7th June 2022

ಬಸವರಾಜ ಬೊಮ್ಮಾಯಿ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಆರಗ ಜ್ಞಾನೇಂದ್ರ

ಸಿಎಂ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 22nd May 2022

ಅಪರಾಧ ನಡೆಸುವ ಪೊಲೀಸರಿಗೆ ಕ್ಷಮೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಪರಾಧಿ ಗಳನ್ನು ಹಿಡಿಯಬೇಕಾದ ಪೊಲೀಸರು, ಅಪರಾಧಗಳಲ್ಲಿ ಭಾಗಿಯಾಗುವುದನ್ನು, ಸಹಿಸುವುದಿಲ್ಲ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ಎಚ್ಚರಿಕೆ ನೀಡಿದ್ದಾರೆ.

published on : 19th May 2022

ಶ್ರೀರಂಗಪಟ್ಟಣ ಮಸೀದಿ-ಇ-ಅಲ್ಲಾ ವಿವಾದ: ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವರ ಎಚ್ಚರಿಕೆ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಎಚ್ಚರಿಗೆ ನೀಡಿದ್ದಾರೆ.

published on : 18th May 2022

ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಸಚಿವ ಆರಗ ಜ್ಞಾನೇಂದ್ರ

ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ  ಮತಾಂತರಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ಸ್ಪಷ್ಟಪಡಿಸಿದ್ದಾರೆ.

published on : 17th May 2022

ಮತಾಂತರ ತಡೆ ಕಾನೂನು ಜಾರಿಗೆ ಮುಂದಿನ ಅಧಿವೇಶನದವರೆಗೆ ಕಾಯಲು ಸಾಧ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾರ್ಗ ಹಿಡಿದಿದ್ದು, ಈ ಸಂಬಂಧ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ನಡುವಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮತಾಂತರ ತಡೆ ಕಾನೂನು ಜಾರಿಗೆ ಮುಂದಿನ ಅಧಿವೇಶನದವರೆಗೆ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

published on : 15th May 2022

ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಬಂಧನ, ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಮೆಚ್ಚುಗೆ

ಯುವತಿಯ ಮೇಲೆ ಆ್ಯಸಿಡ್ ಎರಚಿ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ನಾಗೇಶ್'ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪೊಲೀಸರ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 14th May 2022

ಗೃಹ ಸಚಿವರ ಗ್ರಾಮದಲ್ಲೇ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಗಂಡನಿಗೆ ಥಳಿತ!

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಗ್ರಾಮದಲ್ಲೇ ದಲಿತ ದಂಪತಿಯ ಮೇಲೆ ಹಲ್ಲೆ ನಡೆದಿದ್ದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ದಂಪತಿ ಗ್ರಾಮಕ್ಕೆ ಮರಳುತ್ತಿದ್ದಾಗ ಮೂವರು ವ್ಯಕ್ತಿಗಳು ಅಡ್ಡಗಟ್ಟಿ ದುಷ್ಕೃತ್ಯ ಎಸಗಿದ್ದಾರೆ. 

published on : 11th May 2022

ಧ್ವನಿವರ್ಧಕ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ಆಜಾನ್ ಮತ್ತು ಹನುಮಾನ್ ಚಾಲೀಸಾ ವಿವಾದದ ನಂತರ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಕಟ್ಟುನಿಟ್ಟಾಗಿ...

published on : 11th May 2022

ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶದ ಪ್ರಕಾರ ಕಟ್ಟುನಿಟ್ಟಿನ ಕ್ರಮ: ಅಜಾನ್ v/s ಸುಪ್ರಭಾತ ಸಂಘರ್ಷಕ್ಕೆ ಗೃಹ ಸಚಿವರ ಪ್ರತಿಕ್ರಿಯೆ

ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶವನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 9th May 2022

ಸಾಲು ಸಾಲು ವೈಫಲ್ಯಗಳ ಸರದಾರ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ತಕ್ಷಣ ಕಿತ್ತುಹಾಕಬೇಕು: ಸಿದ್ದರಾಮಯ್ಯ

ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಮೂರ್ತಿಯ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ.

published on : 30th April 2022

ದಿವ್ಯಾ ಹಾಗರಗಿ ಬಂಧನ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ, ಇನ್ನು ಮುಂದೆ ಇದೊಂದು ಪಾಠವಾಗಬೇಕು: ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ (PSI recrutment examination scam)ಕ್ಕೆ ಸಂಬಂಧಿಸಿದಂತೆ ಕೊನೆಗೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಅವರ ಜೊತೆಗೆ ಮೂವರು ಆರೋಪಿಗಳ ಬಂಧನವಾಗಿದ್ದು ಇನ್ನಿಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

published on : 29th April 2022

ದಿವ್ಯಾ ಹಾಗರಗಿ ಪ್ರಭಾವಿಯಲ್ಲ, ಆಕೆ ಗೌರವಯುತವಾಗಿ ಬಂದು ಶರಣಾಗಬೇಕು: ಆರಗ ಜ್ಞಾನೇಂದ್ರ

ಹಣದ ಆಸೆಗಾಗಿ ಸರಕಾರಿ ನೌಕರಿಗಳನ್ನು ಮಾರಾಟ ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 28th April 2022
1 2 3 4 5 6 > 

ರಾಶಿ ಭವಿಷ್ಯ