- Tag results for Araga jnanendra
![]() | ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ. |
![]() | ಅಕ್ರಮದ ಆರೋಪ, ತುಮಕೂರು ಜಿಲ್ಲಾ ಕಾರಾಗೃಹ ವಾರ್ಡನ್ ಅಮಾನತು- ಸಚಿವ ಆರಗ ಜ್ಞಾನೇಂದ್ರಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. |
![]() | ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. |
![]() | ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ. |
![]() | 'ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವ ಪ್ರಸಂಗ ಬಂದರೆ ಸಾವು ಬಯಸುತ್ತೇನೆ'ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವಂತ ಪ್ರಸಂಗ ಬಂದರೆ, ಸಾವನ್ನು ಬಯಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸೋಮವಾರ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಗುಜರಾತಿನಲ್ಲಿ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ನಡುವೆ ಡೀಲ್? ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯಗುಜರಾತಿನಲ್ಲಿ ಬಂಧನವಾಗಿರುವ ಸ್ಯಾಂಟ್ರೋ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ನಡುವೆ ಒಪ್ಪಂದ ನಡೆದಿರುವ ಸಾಧ್ಯತೆಯಿರುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. |
![]() | 'ಸ್ಯಾಂಟ್ರೋ' ರವಿ ಪ್ರಕರಣ: ಗೃಹ ಸಚಿವ ಆರಗ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಆಗ್ರಹಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಅವರು, ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. |
![]() | ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ!ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ. |
![]() | ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ: 8 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ- ಗೃಹ ಸಚಿವ ಆರಗ ಜ್ಞಾನೇಂದ್ರಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ. |
![]() | ಶೀಘ್ರವೇ ಸ್ಯಾಂಟ್ರೋ ರವಿ ಬಂಧನ, ದಾಖಲಾಗಿರುವ ಪ್ರಕರಣಗಳ ಬಗ್ಗೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: 3 ದಿನಗಳ ಕಾಲ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸಕರ್ನಾಟಕದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರದಿಂದ ಗುಜರಾತ್ ರಾಜ್ಯಕ್ಕೆ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ. |
![]() | ರಾಜಕೀಯವಾಗಿ ಕುಮಾರಸ್ವಾಮಿ ಹತಾಶ ಸ್ಥಿತಿ ತಲುಪಿದ್ದಾರೆ: ಸ್ಯಾಂಟ್ರೊ ರವಿ ವಿಚಾರಕ್ಕೆ ಹೆಚ್ ಡಿಕೆ- ಆರಗ ಜ್ಞಾನೇಂದ್ರ ಜಟಾಪಟಿಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. |
![]() | ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರಅಪರಾಧ ಚಟುವಟಿಕೆ ಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ ದೂರು ಗಳಿದ್ದರೆ, ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು. |