• Tag results for Aravind Limbavali

ನಾನು ಯಾರ ಮಗಳೆಂದು ಗೊತ್ತಾ?: ರ್ಯಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಲಿಂಬಾವಳಿ ಪುತ್ರಿ ವಾಗ್ವಾದ!

ರ್ಯಾಶ್ ಡ್ರೈವಿಂಗ್ ಮಾಡಿದ್ದನ್ನು ಪ್ರಶ್ನಿಸಿದ ಟ್ರಾಫಿಕ್ ಪೊಲೀಸ್ ಜೊತೆಗೆ ಮಾಜಿ ಸಚಿವ ಹಾಗೂ ಮಹದೇವಪುರದ ಬಿಜಿಪಿ ಶಾಸಕ ಅರವಿಂದ ಲಿಂಬಾವಳಿಯವರ ಪುತ್ರಿ ಮಾತಿನ ಚಕಮಕಿ ನಡೆಸಿರುವ ಘಟನೆ ಗುರುವಾರ ನಡೆದಿದೆ.   

published on : 10th June 2022

ಕನ್ನಮಂಗಲದ ಪೂರ್ವ ಲಾಲ್ ಬಾಗ್ ಸಸ್ಯ ತೋಟ ಶೀಘ್ರದಲ್ಲೇ ಲೋಕಾರ್ಪಣೆ: ಸಚಿವ ಅರವಿಂದ ಲಿಂಬಾವಳಿ

ಮಹದೇವಪುರ ವಿಧಾನಸಭಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವ ಲಾಲ್ ಬಾಗ್, ಸಸ್ಯ ತೋಟವನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೋಮವಾರ ಹೇಳಿದ್ದಾರೆ.

published on : 8th June 2021

ಭಾರತದ ಕೆಟ್ಟ ಭಾಷೆ ಕನ್ನಡ: ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ!

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದು ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ಸಂಸ್ಥೆ ಕ್ಷಮೆಯಾಚಿಸಿದೆ.

published on : 3rd June 2021

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಅರವಿಂದ ಲಿಂಬಾವಳಿ; ಯಾವ ಭಾಷೆಯೂ ಕೆಟ್ಟದ್ದಲ್ಲ: ಹೆಚ್.ಡಿ. ಕುಮಾರಸ್ವಾಮಿ

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

published on : 3rd June 2021

ಬೆಂಗಳೂರು ಟು ಬೆಂಗಾಲ್: ಅರವಿಂದ ಲಿಂಬಾವಳಿಗೆ ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರ ಜವಾಬ್ದಾರಿ

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಪಶ್ಚಿಮ  ಬಂಗಾಳ ವಿಧಾನಸಭೆ ಚುನಾವಣೆ ಹೊಣೆಗಾರಿಕೆ ನೀಡಲಾಗಿದೆ.

published on : 6th March 2021

ರಾಶಿ ಭವಿಷ್ಯ