- Tag results for Arjun Singh
![]() | ಬಿಜೆಪಿಯ ಲೋಕಸಭಾ ಸದಸ್ಯ ಅರ್ಜುನ್ ಸಿಂಗ್ ಟಿಎಂಸಿ ಸೇರ್ಪಡೆಬಿಜೆಪಿಯ ಮಾಜಿ ಲೋಕಸಭಾ ಸದಸ್ಯ ಅರ್ಜುನ್ ಸಿಂಗ್ ಭಾನುವಾರದಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | 'ಟಿಎಂಸಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ': ಮನೆಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟದ ಬಳಿಕ ಬಿಜೆಪಿ ಸಂಸದ ಅರ್ಜುನ್ ಸಿಂಗ್ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಬಾಂಬ್ ಎಸೆದ ಒಂದು ವಾರದ ನಂತರ, ಮಂಗಳವಾರ ಬೆಳಗ್ಗೆ ಅವರ ಮನೆಯ ಹೊರಗೆ ಮತ್ತೊಂದು ಬಾಂಬ್... |
![]() | ಬಂಗಾಳ ಬಿಜೆಪಿ ಸಂಸದನ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ: ವಾರದಲ್ಲಿ 2ನೇ ಪ್ರಕರಣಬಂಗಾಳದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ. |
![]() | ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲ ಖಂಡನೆಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. |