• Tag results for Arjun Tendulkar

ವಿರಾಟ್ ಗೆ ಪ್ರಪೋಸ್ ಮಾಡಿದ್ದ ಇಂಗ್ಲೆಂಡ್ ಆಟಗಾರ್ತಿ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್!

ಇಂಗ್ಲೆಂಡ್ ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರ ಜೊತೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.

published on : 28th June 2022

ಐಪಿಎಲ್ 2022 ಹರಾಜು: 30 ಲಕ್ಷ ರೂ. ಗೆ ಅರ್ಜುನ್ ತೆಂಡೊಲ್ಕರ್ ಖರೀದಿಸಿದ ಮುಂಬೈ ಇಂಡಿಯನ್ಸ್

ಬೆಂಗಳೂರಿನಲ್ಲಿ ಭಾನುವಾರ ನಡೆದ ಐಪಿಎಲ್ 2022 ಮೆಗಾ ಹರಾಜಿನಲ್ಲಿ ಮಾಸ್ಟರ್ ಬ್ಲಾಸ್ಟರ್ ತೆಂಡೊಲ್ಕರ್ ಅವರ ಪುತ್ರ ಅರ್ಜುನ್ ತೆಂಡೊಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ರೂ. 30 ಲಕ್ಷಕ್ಕೆ ಖರೀದಿಸಿದೆ.

published on : 13th February 2022

ಕೌಶಲ್ಯಾಧರಿತವಾಗಿಯೇ ಅರ್ಜುನ್ ತೆಂಡೂಲ್ಕರ್ ಆಯ್ಕೆ: ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆ 

ಕೌಶಲ್ಯಾಧರಿತವಾಗಿಯೇ ಅರ್ಜುನ್ ತೆಂಡೂಲ್ಕರ್ ರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಸ್ಪಷ್ಟಪಡಿಸಿದ್ದಾರೆ.

published on : 19th February 2021

ಐಪಿಎಲ್ 2021 ಹರಾಜು: 20 ಲಕ್ಷಕ್ಕೆ ಅರ್ಜುನ್ ತೆಂಡೂಲ್ಕರ್ ಬಿಕರಿ: ಯಾವ ತಂಡ ಗೊತ್ತೇ?

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್-2021 ಹರಾಜಿನಲ್ಲಿ 20 ಲಕ್ಷ ರೂಪಾಯಿಗಳಿಗೆ ಬಿಕರಿಯಾಗಿದ್ದಾರೆ. 

published on : 18th February 2021

ಐಪಿಎಲ್ ಹರಾಜಿಗೆ ಅರ್ಹತೆ ಪಡೆದ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್!

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಮುಂಬೈನ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹಿರಿಯರ ರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.

published on : 15th January 2021

ರಾಶಿ ಭವಿಷ್ಯ