- Tag results for Arjuna
![]() | ವಿಪಕ್ಷಗಳ ಮೈತ್ರಿ INDIA ಬಲದಿಂದ ಸರ್ಕಾರ ಆತಂಕಕ್ಕೆ ಒಳಗಾಗಿದೆ: ಮಲ್ಲಿಕಾರ್ಜುನ ಖರ್ಗೆಪ್ರತಿಪಕ್ಷಗಳ ಮೈತ್ರಿಕೂಟದ ಬಲವು ಸರ್ಕಾರವನ್ನು ನಿರುತ್ಸಾಹಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಡಿ ಬರುವ ಸಂಸ್ಥೆಗಳ ಹೆಚ್ಚು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ INDIA ಮೈತ್ರಿಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ, ಅವರ ಮನೆಯಲ್ಲಿ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪುಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವ್ಯಂಗ್ಯವಾಡಿದ್ದಾರೆ. |
![]() | ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕಾಂಗ್ರೆಸ್ ಆದ್ಯತೆ ನೀಡಿದೆ: ಮಲ್ಲಿಕಾರ್ಜುನ ಖರ್ಗೆರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯ ಚಾಲನೆ ನೀಡುವ ವೇದಿಕೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 81ನೇ ಹುಟ್ಟುಹಬ್ಬ: ಪ್ರಧಾನಿ ಸೇರಿ ಬಿಜೆಪಿ, ಕಾಂಗ್ರೆಸ್ ನಾಯಕರಿಂದ ಶುಭಾಶಯಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(AICC) ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ (Mallikarjun Kharge ) ಅವರಿಗೆ ಇಂದು ಜುಲೈ 21ರಂದು 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಶುಭಾಶಯ ತಿಳಿಸುತ್ತಿದ್ದಾರೆ. |
![]() | ಮೋದಿ ಮಣಿಸಲು 'ಮಹಾ' ತಂತ್ರ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಸಭೆ, ರಣಕಹಳೆಗೆ ವೇದಿಕೆ ಸಜ್ಜು2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟ್ ಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎಗೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರುತ್ತಿವೆ. |
![]() | ಜುಲೈ 17-18ರಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಸಭೆ: ಸಮಾನ ಮನಸ್ಕ ನಾಯಕರುಗಳಿಗೆ ಮಲ್ಲಿಕಾರ್ಜುನ ಖರ್ಗೆ ಆಹ್ವಾನಇದೇ ತಿಂಗಳ ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಪಕ್ಷ ನಾಯಕರ ಸಭೆ ನಡೆಯಲಿದ್ದು ಅದಕ್ಕೆ ಸಮಾನ ಮನಸ್ಕ ಉನ್ನತ ಮಟ್ಟದ ಎಲ್ಲಾ ವಿಪಕ್ಷ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. |
![]() | ವಿಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರ ಯತ್ನ: ಮಲ್ಲಿಕಾರ್ಜುನ ಖರ್ಗೆವಿರೋಧ ಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಹಳಿತಪ್ಪಿ ಏಳು ಬಾರಿ ರೈಲು ಅಪಘಾತ ಸಂಭವಿಸಿವೆ ಎಂಬ ಸಿಎಜಿ ವರದಿ ನೀಡಿದ್ದರೂ ಏಕೆ ನಿರ್ಲಕ್ಷ್ಯ ಮಾಡಿದಿರಿ? ಪ್ರಧಾನಿಗೆ ಖರ್ಗೆ ಪತ್ರಒಡಿಶಾ ರೈಲ್ವೆ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪತ್ರ ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ಎಲ್ಲಾ ಪೊಳ್ಳು ಸುರಕ್ಷತಾ ಹೇಳಿಕೆಗಳು ಈಗ ಬಹಿರಂಗಗೊಂಡಿವೆ. ರೈಲುಗಳ ಅಪಘಾತಕ್ಕೆ ನಿಜವಾದ ಕಾರಣಗಳೇನು ಎಂದು ಸರ್ಕಾರವು ನಿಜವಾದ ಕಾರಣವನ್ನು ಬೆಳಕಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ. |
![]() | 'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಹಿರಂಗ ಪ್ರಚಾರಕ್ಕೆ ಇಂದು ಸೋಮವಾರ ತೆರೆದಿದ್ದಿದೆ. ಈ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತಾ ಭಾವುಕರಾಗಿದ್ದಾರೆ. |
![]() | ಯುವಜನತೆ ಶಾಂತಿಯಿಂದ ಜೀವನ ನಡೆಸಬೇಕೆಂಬುದು ಕಾಂಗ್ರೆಸ್ ನ ಬಯಕೆ: ಮಲ್ಲಿಕಾರ್ಜುನ ಖರ್ಗೆ (ಸಂದರ್ಶನ)ಸಮಾಜದಲ್ಲಿ ದ್ವೇಷದ ವಾತಾವರಣವನ್ನು ಉತ್ತೇಜಿಸುವವರ ವಿರುದ್ಧ ಕಾನೂನಿನ ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳಲಾಗುವುದು. ನಾವು ಎಲ್ಲಾ ರೀತಿಯ ಮೂಲಭೂತವಾದದ ವಿರೋಧಿಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |
![]() | ಪ್ರಿಯಾಂಕ್ ಖರ್ಗೆ ಹೆಂಡತಿ, ಮಕ್ಕಳ 'ಸಾಫ್' ಮಾಡುತ್ತಿದ್ದೆ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆಡಿಯೋ ವೈರಲ್ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋವೊಂದು ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |