- Tag results for Army
![]() | ಜಮ್ಮು ಮತ್ತು ಕಾಶ್ಮೀರ: ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಯೋಧನರಿಗೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಮನೆ ನೌಕರರಿಗೆ ಕಿರುಕುಳ: ಸೇನಾ ಮೇಜರ್, ಆತನ ಪತ್ನಿ ಬಂಧನಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂ ನಲಿ ಬಂಧಿಸಲಾಗಿದೆ |
![]() | ಕೆನಡಾದೊಂದಿಗಿನ ಮಿಲಿಟರಿ ಸಂಬಂಧಗಳ ಮೇಲೆ ಪರಿಣಾಮ ಇಲ್ಲ: ಸೇನೆಭಾರತ- ಕೆನಡಾದ ನಡುವಿನ ಸಂಬಂಧಗಳಲ್ಲಿನ ಉದ್ವಿಗ್ನತೆಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಹಾಗೂ ಕೆನಡಾದೊಂದಿಗಿನ ಭಾರತದ ರಾಜತಾಂತ್ರಿಕ ವಿಧಾನ, ಸೇನಾ ದಾಖಲೆಗಳು ಮುಂದುವರೆಯಲಿವೆ ಎಂದು ಭಾರತೀಯ ಸೇನೆ ಹೇಳಿದೆ. |
![]() | ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್ಕೌಂಟರ್ ಅಂತ್ಯಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ ನೀಡಿದ್ದಾರೆ. |
![]() | F-35 ಯುದ್ಧ ವಿಮಾನ ದಿಢೀರ್ ಕಣ್ಮರೆ; ಎಲ್ಲಾ ವಿಮಾನಗಳ ಹಾರಾಟ ಸ್ಥಗಿತಕ್ಕೆ ಅಮೆರಿಕ ನೌಕಾಪಡೆ ಆದೇಶಮಹತ್ವದ ಬೆಳವಣಿಗೆಯಲ್ಲಿ ಅಮೆರಿಕದ ಎಲ್ಲ ಯುದ್ಧ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅಮೆರಿಕ ನೌಕಾಪಡೆ ಆದೇಶಿಸಿದೆ. |
![]() | ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಆಕಸ್ಮಿಕವಾಗಿ ಬಂದೂಕು ಸಿಡಿದು ಸೇನಾ ಯೋಧ ಹುತಾತ್ಮ, ಆರೋಪಿ ಸಹೋದ್ಯೋಗಿ ಬಂಧನಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. |
![]() | ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ರಜೌರಿ ಎನ್ಕೌಂಟರ್: ಯೋಧರನ್ನು ರಕ್ಷಿಸಿ ಉಗ್ರರ ಗುಂಡೇಟಿಗೆ ಭಾರತೀಯ ಸೇನೆಯ 6 ವರ್ಷದ ಶ್ವಾನ 'ಕೆಂಟ್' ಬಲಿ; ಇಬ್ಬರು ಉಗ್ರರು ಹತ!ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. |
![]() | ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದ ಸೇನಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BROಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ. |
![]() | ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿಕಾನ್ಪುರ ಕಂಟೋನ್ಮೆಂಟ್‌ನಲ್ಲಿ ಏಳು ಮೊಬೈಲ್ ಟವರ್ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ. |