- Tag results for Army Chief
![]() | ರಾಷ್ಟ್ರಪತಿಗಳಿಂದ ಸೇನಾ ಮುಖ್ಯಸ್ಥರಿಗೆ 'ಪರಮ ವಿಶಿಷ್ಠ ಸೇವಾ ಪದಕ'; 13 ಸೇನಾ ಸಿಬ್ಬಂದಿಗೆ ಶೌರ್ಯ ಚಕ್ರ ಪ್ರಶಸ್ತಿ ಪ್ರದಾನಭಾರತೀಯ ಸಶಸ್ತ್ರ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ವೇಳೆ ಪ್ರದರ್ಶಿಸಿದ ಧೈರ್ಯಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಆರು ಮರಣೋತ್ತರ ಸೇರಿ 13 ಸಿಬ್ಬಂದಿಗೆ ಶೌರ್ಯ ಚಕ್ರ ಪ್ರದಾನ ಮಾಡಿದರು. |
![]() | ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ!ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಇಂದು ಅಧಿಕಾರ ಸ್ವೀಕರಿಸಿದರು. ಇದುವರೆಗೆ ಸೇನಾಪಡೆಯ ಉಪ ಮುಖ್ಯಸ್ಥರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಜನರಲ್ ಪಾಂಡೆ ಅವರು ಇಂದು ನಿವೃತ್ತರಾದ ಜನರಲ್ ಮನೋಜ್ ಮುಕುಂದ್ ನರವಾಣೆ ಅವರಿಂದ ಅಧಿಕಾರ ಸ್ವೀಕರಿಸಿದರು. |
![]() | 74ನೇ ಸೇನಾ ದಿನಾಚರಣೆ: ದೇಶದ ರಕ್ಷಣೆ ಪ್ರಾಣ ಒತ್ತೆಯಿಟ್ಟ ಯೋಧರಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಪ್ರಮುಖ ನಾಯಕರಿಂದ ಗೌರವ ಸಲ್ಲಿಕೆಪ್ರತಿ ವರ್ಷ ಜನವರಿ 15ರಂದು ಭಾರತದಲ್ಲಿ ಸೇನಾ ದಿನ ಆಚರಿಸಲಾಗುತ್ತಿದೆ. ಯೋಧರಿಗೆ ಗೌರವ ಸಮರ್ಪಿಸುವ ಸಲುವಾಗಿ ದೇಶದ ಎಲ್ಲ ಸೇನಾ ಕಮಾಂಡ್ಗಳ ಪ್ರಧಾನ ಕಚೇರಿಗಳಲ್ಲಿ ಸೇನಾ ದಿನ ಆಚರಿಸಲಾಗುತ್ತದೆ. ಇದರ ಅಂಗವಾಗಿ ಪ್ರಮುಖ ನಾಯಕರು ದೇಶದ ರಕ್ಷಣೆಗಾಗಿ... |
![]() | ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಉತ್ತರಾಧಿಕಾರಿ ಯಾರು?: ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರ ಹೀಗಿದೆ..ತಮಿಳುನಾಡಿನ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದ ಈಗ ಮುಂದಿನ ಸಿಡಿಎಸ್ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. |
![]() | ಭೂಸೇನೆ, ವಾಯು ಮತ್ತು ನೇವಿ ಮೂರು ಶಕ್ತಿಗಳ ನಡುವೆ ಸಮನ್ವಯ ತರಲು ರಾವತ್ ಶ್ರಮಿಸಿದ್ದರು: ಮಾಜಿ ಸೇನಾ ಮುಖ್ಯಸ್ಥರ ಪ್ರಶಂಸೆವೆಲ್ಲಿಂಗ್ಟನ್ ನಲ್ಲಿ ಸೇನಾ ಸಿಬ್ಬಂದಿ ಮತ್ತು ತರಬೇತಿ ಪಡೆಯುತ್ತಿದ್ದ ಅಧಿಕಾರಿಗಳನ್ನು ಭೇಟಿ ಮಾಡುವ ಸಲುವಾಗಿ ರಾವತ್ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ ಅಪಘಾತ ಸಂಭವಿಸಿತ್ತು. |
![]() | ಅಫ್ಘಾನ್ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರಿಂದ ಜಮ್ಮು-ಕಾಶ್ಮೀರ ಪ್ರವೇಶಕ್ಕೆ ಯತ್ನ: ಸೇನಾ ಮುಖ್ಯಸ್ಥಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರು ಜಮ್ಮು-ಕಾಶ್ಮೀರಕ್ಕೆ ಪ್ರವೇಶ ಮಾಡುವುದಕ್ಕೆ ಯತ್ನಿಸುತ್ತಾರೆ ಎಂದು ಸೇನಾ ಮುಖ್ಯಸ್ಥ ಎಂಎಂ ನರವಾಣೆ ಹೇಳಿದ್ದಾರೆ. |
![]() | ಫೆಬ್ರವರಿ ಸೇನಾ ಹಿಂತೆಗೆತದ ನಂತರ ಎಲ್ಎಸಿಯಾದ್ಯಂತ ಪರಿಸ್ಥಿತಿ ಸಹಜ: ಸೇನಾ ಮುಖ್ಯಸ್ಥರುಈಶಾನ್ಯ ಲಡಾಖ್ ನಲ್ಲಿ ಚೀನಾ- ಭಾರತದ ನಡುವಿನ ಮಾತುಕತೆ ಉಭಯ ರಾಷ್ಟ್ರಗಳಿಗೂ ವಿಶ್ವಾಸ ಬೆಳೆಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ. |
![]() | ಚೀನಾ ಗಡಿ ತಂಟೆ, ಭಾರತ ಒಂದಿಂಚು ಭೂಮಿ ಕಳೆದುಕೊಂಡಿಲ್ಲ: ನರವಣೆಭಾರತ ಮತ್ತು ಚೀನಾ ಗಡಿ ವಿವಾದದ ಸಂಬಂಧ ಭಾರತ ಒಂದು ಇಂಚು ಭೂಮಿಯನ್ನೂ ಕಳೆದುಕೊಂಡಿಲ್ಲ, ಬಿಟ್ಟುಕೊಟ್ಟಿಲ್ಲ ಎಂದು ಸೇನಾ ಮುಖ್ಯಸ್ಥ ಎಂ.ಎಂ. ನರವಣೆ, ಹೇಳಿದ್ದಾರೆ. |
![]() | ಸೇನೆ ಹಿಂತೆಗೆತ ಭಾರತ ಮತ್ತು ಚೀನಾ ಎರಡಕ್ಕೂ ಗೆಲುವಿನ ಸನ್ನಿವೇಶ: ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆಪ್ಯಾಂಗೊಂಗ್ ತ್ಸೊ ನದಿಯ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಭಾರತ ಮತ್ತು ಚೀನಾ ಸೇನೆ ಹಿಂತೆಗೆತ ಉತ್ತಮ ಅಂತಿಮ ಫಲಿತಾಂಶವಾಗಿದೆ ಮತ್ತು ಎರಡೂ ಕಡೆಯವರಿಗೂ ಗೆಲುವಿನ ಸನ್ನಿವೇಶವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಬುಧವಾರ ಹೇಳಿದ್ದಾರೆ. |