- Tag results for Army Hospital
![]() | ಕೋವಿಡ್-19: ಸೇನಾ ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರಿಗೆ ಚಿಕಿತ್ಸೆ!ಮಾರಕ ಕೊರೋನಾ ವೈರಸ್ ಎರಡನೇ ಅಲೆ ಜನ ಸಾಮಾನ್ಯರ ಮೇಲಷ್ಟೇ ಅಲ್ಲ... ದೇಶ ಕಾಯುವ ನಮ್ಮ ಬಲಿಷ್ಠ ಸೈನಿಕರನ್ನೂ ಹೈರಾಣಾಗಿಸಿದ್ದು ದೇಶದ ಮೂಲೆ ಮೂಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಸೈನಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯ ಸ್ಥಿರವಾಗಿದೆ: ಸೇನಾ ಆಸ್ಪತ್ರೆ ಮಾಹಿತಿಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. |
![]() | ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇನಾ ಆಸ್ಪತ್ರೆಗೆ ದಾಖಲುಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬೆಳಗ್ಗೆ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. |