- Tag results for Army man
![]() | ಚಂಡೀಗಢ ಖಾಸಗಿ ವಿಡಿಯೋ ವೈರಲ್ ಪ್ರಕರಣ: ಸೇನಾ ಸಿಬ್ಬಂದಿ ಬಂಧನಪಂಜಾಬ್ನ ಚಂಡೀಗಢ ವಿಶ್ವವಿದ್ಯಾಲಯದ ಹುಡುಗಿಯರ ಪೋರ್ನ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: 35 ವರ್ಷದ ಪತ್ನಿಯನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ!ಉತ್ತರ ಪ್ರದೇಶದ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಗಳದ ವೇಳೆ ನಿವೃತ್ತ ಸೇನಾ ವ್ಯಕ್ತಿಯೊಬ್ಬ ತನ್ನ 35 ವರ್ಷದ ಪತ್ನಿಗೆ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಅತ್ಯಾಚಾರಕ್ಕೆ ಯತ್ನಿಸಿದ ಸೈನಿಕನ ವಿರುದ್ಧ ಪ್ರಕರಣ: ಕೇಸ್ ಮುಚ್ಚಿಹಾಕಲು ಯತ್ನಿಸಿದ ಅಧಿಕಾರಿಗಳ ವಿರುದ್ಧ FIRತಪ್ಪಿಸ್ಥರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವುದಾಗಿ ಸೇನಾಧಿಕಾರಿಗಳು ಭರವಸೆ ನೀಡಿದ್ದಾರೆ. |