• Tag results for Army personnel

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು

ಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ.

published on : 11th August 2022

ಅರುಣಾಚಲ ಪ್ರದೇಶ: ಹಿಮಪಾತಕ್ಕೆ ಸಿಲುಕಿದ್ದ 7 ಸೈನಿಕರು ಹುತಾತ್ಮ

ಅರುಣಾಚಲ ಪ್ರದೇಶದಲ್ಲಿ ಕಳೆದ ಭಾನುವಾರ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿದ್ದ 7 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.

published on : 8th February 2022

ರಾಶಿ ಭವಿಷ್ಯ