- Tag results for Arnab goswami
![]() | ತ್ರಿವರ್ಣ ಧ್ವಜಕ್ಕೆ ಅಪಮಾನಿಸಿದ ದೀಪ್ ಸಿಧು ಎಲ್ಲಿ? ಆತನನ್ನು ಇನ್ನೂ ಏಕೆ ಬಂಧಿಸಿಲ್ಲ: ಸಂಜಯ್ ರಾವತ್ಸಮಾಜ ವಿದ್ರೋಹಿ ಶಕ್ತಿಗಳನ್ನು ಬಳಸಿಕೊಂಡು ರೈತರ ಪ್ರತಿಭಟನೆ ಹಾದಿ ತಪ್ಪಿಸಲಾಗಿದ್ದು, ಆ ಭರದಲ್ಲಿ ದೇಶದ ಪವಿತ್ರ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. |
![]() | ಮೋದಿಯೇ ಬಾಲಕೋಟ್ ದಾಳಿಯ ಮಾಹಿತಿ ಅರ್ನಬ್ ಗೆ ನೀಡಿದ್ದಾರೆ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ 2019 ರಲ್ಲಿ ಪಾಕಿಸ್ತಾನದ ಬಾಲಕೋಟ್ ಮೇಲೆ ನಡೆದ ವೈಮಾನಿಕ ದಾಳಿಯ ಬಗ್ಗೆ ಮೊದಲೇ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಲಭ್ಯವಾಗುವಂತೆ ಮಾಡಿದ್ದಾರೆ... |
![]() | ಅಧಿಕಾರ ಗೌಪ್ಯತೆ ಕಾಯ್ದೆ ಅಡಿ ಅರ್ನಬ್ ಗೋಸ್ವಾಮಿ ಬಂಧನ?: ಕಾನೂನು ಸಲಹೆ ಕೇಳಿದ ಮಹಾ ಸರ್ಕಾರವಾಟ್ಸಾಪ್ ಚಾಟ್ ಮೂಲಕ ಮೂರು ದಿನ ಮುಂಚಿತವಾಗಿಯೇ ಬಾಲಕೋಟ್ ವೈಮಾನಿಕ ದಾಳಿಯ ಬಗ್ಗೆ ಮಾಹಿತಿ ಬಹಿರಂಗಪಡಿಸಿದ ಕಾರಣಕ್ಕಾಗಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ವಿರುದ್ಧ ಅಧಿಕಾರ... |
![]() | ಬಾಲಾಕೋಟ್ ದಾಳಿ ಕುರಿತು ಅರ್ನಬ್ ವಾಟ್ಸ್ ಆಪ್ ಚಾಟ್ ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ2019ರ ಬಾಲಾಕೋಟ್ ವಾಯು ದಾಳಿಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ವಾಟ್ಸ್ಆಪ್ ಚಾಟ್ಗಳು ಲೀಕ್ ಆಗಿದ್ದು, ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಅರ್ನಬ್ ಗೋಸ್ವಾಮಿ- ಬಾರ್ಕ್ ಮಾಜಿ ನಿರ್ದೇಶಕ ಪಾರ್ಥೋ ನಡುವಣ ವಾಟ್ಸ್ ಆಪ್ ಚಾಟ್: ಜೆಪಿಸಿ ತನಿಖೆಗೆ ಎನ್ ಸಿಪಿ ಆಗ್ರಹಟೆಲಿವಿಷನ್ ರೇಟಿಂಗ್ಸ್ ಪಾಯಿಂಟ್ (ಟಿಆರ್ಪಿ) ಹಗರಣದ ಆರೋಪ ಹೊತ್ತಿರುವ ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಹಾಗೂ ರಿಪಬ್ಲಿಕ್ ಚಾನಲ್ ನ ಸ್ಥಾಪಕ ಅರ್ನಬ್ ಗೋಸ್ವಾಮಿ ಅವರ ನಡುವಿನ ವಾಟ್ಸ್ ಆಪ್ ಚಾಟ್ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಎನ್ ಸಿಪಿ ಆಗ್ರಹಿಸಿದೆ. |
![]() | ಅರ್ನಬ್ ಗೋಸ್ವಾಮಿ ವಿರುದ್ಧ ಜ. 29ರವರೆಗೆ ಯಾವುದೇ ಕ್ರಮವಿಲ್ಲ: ಹೈಕೋರ್ಟ್ಗೆ ಮುಂಬೈ ಪೊಲೀಸರ ಹೇಳಿಕೆನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಎಆರ್ಜಿ ಔಟ್ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಇತರ ನೌಕರರ ವಿರುದ್ಧ ಜನವರಿ 29ರವರೆಗೆ... |
![]() | ಟಿಆರ್ ಪಿ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿ ವಿರುದ್ಧ ಸಾಕ್ಷ್ಯ ಇದೆ: ಹೈಕೋರ್ಟ್ ಗೆ ಮುಂಬೈ ಪೊಲೀಸ್ಟಿಆರ್ ಪಿ ಹಗರಣ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿ ವಿರುದ್ಧ ಸಾಕ್ಷ್ಯ ಲಭ್ಯವಾಗಿದೆ ಎಂದು ಮುಂಬೈ ಪೊಲೀಸರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. |
![]() | ವಿನ್ಯಾಸಗಾರ ಅನ್ವಯ್ ನಾಯಕ್ ಆತ್ಮಹತ್ಯೆ ಬೆದರಿಕೆಯನ್ನು ಆರೋಪಿಗಳು ನಿರ್ಲಕ್ಷಿಸಿದ್ದರು: ಚಾರ್ಜ್ಶೀಟ್ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್ಶೀಟ್ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ. |
![]() | 2018ರ ಆತ್ಮಹತ್ಯೆ ಪ್ರಕರಣ: ಅರ್ನಾಬ್ ಗೋಸ್ವಾಮಿ ವಿರುದ್ಧ ಚಾರ್ಜ್ ಶೀಟ್ ದಾಖಲು2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ. |
![]() | ಕ್ರಿಮಿನಲ್ ಕಾನೂನು ಪ್ರಜೆಗಳ ಮೇಲಿನ ಕಿರುಕುಳಕ್ಕೆ ಅಸ್ತ್ರವಾಗಬಾರದು: ಅರ್ನಬ್ ಗೋಸ್ವಾಮಿ ಜಾಮೀನು ಅವಧಿ ವಿಸ್ತರಿಸಿದ ಸುಪ್ರೀಂ ಕೋರ್ಟ್ಕ್ರಿಮಿನಲ್ ಕಾನೂನು ಆಯ್ದ ಕಿರುಕುಳಕ್ಕೆ ಅಸ್ತ್ರವಾಗಬಾರದು ಎಂಬುದನ್ನು ನ್ಯಾಯಾಂಗ ಖಚಿತ ಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದ್ದು, 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಜಾಮೀನು ಅವಧಿಯನ್ನು ವಿಸ್ತರಿಸಿದೆ. |
![]() | ಅರ್ನಬ್ ಜಾಮೀನು ವಿಚಾರವಾಗಿ 'ಸುಪ್ರೀಂ' ವಿರುದ್ಧ ಟ್ವೀಟ್; ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಮ್ರಾಗೆ ಸಂಕಷ್ಟ!ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಜಾಮೀನು ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸಂಕಷ್ಟ ಎದುರಾಗಿದೆ. |
![]() | ಪೊಲೀಸ್ ಮೇಲೆ ಹಲ್ಲೆ ಪ್ರಕರಣ: ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಪೂರ್ವ ಜಾಮೀನು ಅರ್ಜಿ ವಿಚಾರಣೆ ನ.23ಕ್ಕೆ ಮುಂದೂಡಿಕೆಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಪೂರ್ವ ಜಾಮೀನು ಅರ್ಜಿ (ನಿರೀಕ್ಷಣಾ ಜಾಮೀನು) ವಿಚಾರಣೆಯನ್ನು ಕೋರ್ಟ್ ನವೆಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ. |
![]() | 'ಉದ್ಧವ್ ಠಾಕ್ರೆ, ನೀವು ಸೋತಿದ್ದೀರಿ, ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ': ಅರ್ನಬ್ ಗೋಸ್ವಾಮಿಒಂದು ವಾರ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಂತರ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಗೊಂಡ ರಿಪಬ್ಲಿಕ್ ಟಿವಿ ಸಂಪಾದಕ ತಮ್ಮ ಟಿವಿ ಚಾನೆಲ್ ನ ನ್ಯೂಸ್ ರೂಂನಿಂದ ಮಾತನಾಡಿದ್ದಾರೆ. |
![]() | ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನುರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. |
![]() | 'ಅವರ ಚಾನೆಲ್ ನಾವು ನೋಡುವುದಿಲ್ಲ, ಆದರೆ ಅರ್ನಬ್ ಗೋಸ್ವಾಮಿ ಮೇಲೆ ಗುರಿ ಮಾಡುವುದು ತಪ್ಪು: ಸುಪ್ರೀಂ ಕೋರ್ಟ್2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಂಡಿತು. |