- Tag results for Arrest
![]() | 2ನೇ ಪತ್ನಿಯನ್ನು ಕೊಂದು ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನ ಬಂಧನಯಶವಂತಪುರದ ಮೋಹನ್ ಕುಮಾರ್ ನಗರದಲ್ಲಿ ಎರಡನೇ ಪತ್ನಿಯನ್ನು ಕೊಲೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನನ್ನು ಬಂಧಿಸಲಾಗಿದೆ. |
![]() | ಬೆಂಗಳೂರು: ವೃದ್ಧೆ ಹತ್ಯೆ ಪ್ರಕರಣ, ಮೂವರ ಬಂಧನಇತ್ತೀಚೆಗೆ ಒಂಟಿ ವೃದ್ಧೆಯ ಕೈ-ಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಪ್ಲಂಬರ್ ಸೇರಿ ಮೂವರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. |
![]() | ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಆರ್ ಎಸ್ ಎಸ್ ಕಾರ್ಯಕರ್ತನ ಬಂಧನಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: 1,800 ಉದ್ಯೋಗ ಆಕಾಂಕ್ಷಿಗಳಿಗೆ ವಂಚಿಸಿದ ಎಜುಟೆಕ್ ಕಂಪನಿಯ ಎಂಡಿ ಬಂಧನಎಜುಟೆಕ್ ಕಂಪನಿ ಆರಂಭಿಸಿ 1800 ಉದ್ಯೋಗ ಆಕಾಂಕ್ಷಿಗಳಿಗೆ ವಂಚಿಸಿದ ಆಂಧ್ರ ಪ್ರದೇಶದ ಸಾಫ್ಟ್ ವೇರ್ ಇಂಜಿನಿಯರ್ ನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. |
![]() | ಒಳ್ಳೆಯ ಬಟ್ಟೆ, ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ದಲಿತ ವ್ಯಕ್ತಿಗೆ ಥಳಿಸಿದ ಮೇಲ್ವರ್ಗದ ಗುಂಪು, ಪ್ರಕರಣ ದಾಖಲುಗುಜರಾತ್ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ಮೇಲ್ಜಾತಿಯ ವ್ಯಕ್ತಿಗಳ ಗುಂಪೊಂದು ಆತನನ್ನು ಥಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಶಸ್ತ್ರಾಸ್ತ್ರ, ಮದ್ದುಗುಂಡುಗಳೊಂದಿಗೆ ಇಬ್ಬರು ಲಷ್ಕರ್ ಸಹಚರರ ಬಂಧನಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಗುರುವಾರ ಬಂಧಿಸಲಾಗಿದೆ. |
![]() | ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. |
![]() | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳ ಬಂಧನಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಆಟೋ ಚಾಲಕನ ಮನೆಯಲ್ಲಿ ದರೋಡೆ ಪ್ರಕರಣ: ಇಬ್ಬರ ಬಂಧನಆಟೋ ಚಾಲಕನ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯ ಪೈಕಿ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. |
![]() | ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣ, ಮೂವರು ಆರೋಪಿಗಳ ಬಂಧನ23 ವರ್ಷದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಮೂವರು ಆರೋಪಿಗಳನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷನ ಬಂಧನತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿದ್ಯಾರ್ಥಿ ನಾಯಕನನ್ನು ಅರುಣಾಚಲ ಪ್ರದೇಶ ಪೊಲೀಸರು ಇಲ್ಲಿ ಬಂಧಿಸಿದ್ದಾರೆ. |
![]() | ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ನಾಯಕಿ ಬಂಧನಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಲವರಿಂದ 9.52 ಕೋಟಿ ರೂಪಾಯಿ ವಸೂಲಿ ಮಾಡಿದ ಆರೋಪದ ಮೇಲೆ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲಾ ಬಿಜೆಪಿ ನಾಯಕಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನಹಿಂದೂ ಯುವಕ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯು ಹೋಟೆಲ್‌ಗೆ ಬಂದಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |