- Tag results for Arrested
![]() | ಕೇರಳದಲ್ಲಿ ಅನಿವಾಸಿ ಭಾರತೀಯನ ಅಪಹರಿಸಿ ಹತ್ಯೆ ಪ್ರಕರಣ: ಇಬ್ಬರು ಉದ್ಯಮಿಗಳು ಸೇರಿ ಮೂವರ ಬಂಧನವಿದೇಶಿ ಕರೆನ್ಸಿಗಳನ್ನು ವಿದೇಶಕ್ಕೆ ಸಾಗಿಸಿ ಹಣ ವಸೂಲಿ ಮಾಡುವ ದಂಧೆಯಲ್ಲಿ ತೊಡಗಿದ್ದ ಅನಿವಾಸಿ ಭಾರತೀಯನನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಉದ್ಯಮಿಗಳು ಸೇರಿದಂತೆ... |
![]() | ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಸತ್ಯ ತಪಾಸಣೆ ವೆಬ್ಸೈಟ್ ಆಲ್ಟ್ ನ್ಯೂಸ್ ಸಂಸ್ಥಾಪಕರಲ್ಲಿ ಒಬ್ಬರಾದ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರನ್ನು ದೆಹಲಿ ಪೊಲೀಸರು... |
![]() | ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ, ಇಡಿಯಿಂದ ಸುಶೀಲ್ ಮಂತ್ರಿ ಬಂಧನಮಂತ್ರಿ ಡವಲಪರ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಓ ಸುಶೀಲ್ ಮಂತ್ರಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಬೆಳಗಾವಿ: ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧಿಸಿದ ಪೊಲೀಸರುಬೆಳಗಾವಿ ಪೊಲೀಸರು ಇಂದು ಬೆಳಗ್ಗೆ ಕೊಲೆ ಆರೋಪಿಯೊಬ್ಬನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ವಿಶಾಲಸಿಂಗ್ ಚವ್ಹಾಣ್ ಬಂಧಿತ ಆರೋಪಿ. |
![]() | ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಬಂಧನಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಅವರನ್ನು ಗುರುವಾರ ನಾಗ್ಪುರದಲ್ಲಿ ಗುರುವಾರ ಬಂಧಿಸಲಾಗಿದ್ದು, ನಂತರ ಜಾಮೀನಿನ... |
![]() | ಅಕ್ರಮ ಸಂಬಂಧ ಹೊಂದಿದ್ದ ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ; ಪತ್ನಿ ಸೇರಿ ನಾಲ್ವರ ಬಂಧನಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | 200ಕ್ಕೂ ಹೆಚ್ಚು ಮಂದಿ ಬಂಧನ, ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಡಿಜಿಪಿಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪಶ್ಚಿಮ ಬಂಗಾಳ ಡಿಜಿಪಿ ಮನೋಜ್ ಮಾಳವೀಯ ಅವರು.. |
![]() | ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ಅಣಕು ವಿಡಿಯೋ ಪ್ರಸಾರ: ಕಾಶ್ಮೀರದ ಯೂಟ್ಯೂಬರ್ ಬಂಧನಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ಪ್ರತಿಮೆಯ ಶಿರಚ್ಛೇದವನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಶನಿವಾರ ಬಂಧಿಸಲಾಗಿದೆ... |
![]() | ಬೆಂಗಳೂರು: ಬಾಲಕನ ಅಪಹರಣ ಪ್ರಕರಣ, ಮಹಿಳೆಯರಿಬ್ಬರ ಸೆರೆಹೆಣ್ಣೂರಿನಲ್ಲಿ ನಡೆದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. |
![]() | ಶೋಫಿಯಾನ್ ನಲ್ಲಿ ಐಇಡಿ ಸ್ಫೋಟ ಪ್ರಕರಣ, ನಾಲ್ವರು ಬಂಧನ: ಪೊಲೀಸರುಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ನಲ್ಲಿ ಕಳೆದ ವಾರ ಸಂಭವಿಸಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟ (ಐಇಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ. |
![]() | ಕಾನ್ಪುರ ಹಿಂಸಾಚಾರ ಪ್ರಕರಣ: ಇದುವರೆ 38 ಮಂದಿ ಬಂಧನ, ಶಂಕಿತರ ಫೋಟೋ ಬಿಡುಗಡೆಕಾನ್ಪುರ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಕಿಶ್ತ್ವಾರ್ ನಲ್ಲಿ ಹಿಜ್ಬುಲ್ ಉಗ್ರನ ಬಂಧನಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳಿಂದ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ: ಮೂವರ ಬಂಧನ – ಆರಗ ಜ್ಞಾನೇಂದ್ರರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಕಪ್ಪು ಮಸಿ ಎರಚಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ... |