- Tag results for Arrives
![]() | ಒಂದೂವರೆ ಗಂಟೆ ಮುಂಚೆ ಬಂದು, 45 ಪ್ರಯಾಣಿಕರನ್ನು ಬಿಟ್ಟು ಹೋದ ಗೋವಾ ಎಕ್ಸ್‌ಪ್ರೆಸ್!ಮಹಾರಾಷ್ಟ್ರದ ನಾಸಿಕ್‌ನ ಮನ್ಮಾಡ್ ಜಂಕ್ಷನ್‌ನಲ್ಲಿ ನಿಗದಿತ ಸಮಯಕ್ಕೆ 90 ನಿಮಿಷ ಮೊದಲೇ ಆಗಮಿಸಿದ ಗೋವಾ ಎಕ್ಸ್‌ಪ್ರೆಸ್ ರೈಲು, ಐದು ನಿಮಿಷ ನಿಂತು, 45 ಪ್ರಯಾಣಿಕರನ್ನು ಬಿಟ್ಟು ಹೊರಟು ಹೋಗಿರುವ ಘಟನೆ ಗುರವಾರ ನಡೆದಿದೆ. |
![]() | ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. |
![]() | ನವದೆಹಲಿ: ಇಡಿ ವಿಚಾರಣೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಹಾಜರು?ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಾಷ್ಟ್ರ ರಾಜಧಾನಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ. |
![]() | ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್ ನಲ್ಲಿ ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು. |