- Tag results for Art
![]() | ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. |
![]() | ಜೂನ್‌ನಲ್ಲಿ ಬಿಡುಗಡೆಯಾಗಲಿದೆ ಮಂಜು ಕಾರ್ತಿಕ್ ನಿರ್ದೇಶನದ 'ಮೆಲೋಡಿ ಡ್ರಾಮಾ' ಸಿನಿಮಾಇದೇ ಮೊದಲ ಬಾರಿಗೆ ನಿರ್ದೇಶಕನ ಹೊಣೆ ಹೊತ್ತಿರುವ ಮಂಜು ಕಾರ್ತಿಕ್ ಅವರ 'ಮೆಲೋಡಿ ಡ್ರಾಮಾ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಪ್ರೀತಿಯ ಸಂಕೀರ್ಣತೆಗಳು ಮತ್ತು ಸಂಬಂಧಗಳನ್ನು ನಿರ್ವಹಿಸುವ ಕಲೆಯನ್ನು ಪ್ರದರ್ಶಿಸುವ ಮಾನವ ಭಾವನೆಗಳ ಜಟಿಲತೆಗಳನ್ನು ಆಳವಾಗಿ ಈ ಸಿನಿಮಾ ತೋರಿಸುತ್ತದೆ. |
![]() | ಜೇನು ಸಾಕಾಣಿಕೆ ಮಾಡುವ ಬುಡಕಟ್ಟು ಕುಟುಂಬಗಳಿಗೆ ನೆರವು: ಯೋಜನೆ ರೂಪಿಸಿ ಜೇನುತುಪ್ಪ ಮಾರಾಟ ಮಾಡಲು ಅರಣ್ಯ ಇಲಾಖೆ ಮುಂದು!ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. |
![]() | ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು. |
![]() | ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. |
![]() | ಉಡುಪಿ: ಯಕ್ಷಗಾನ ನೋಡಲು ಈಗಲೇ ಬುಕ್ ಮಾಡಿ, 21 ವರ್ಷ ಕಾಯಿರಿ!ಮಂದಾರ್ತಿ ದೇವಸ್ಥಾನದ ಯಕ್ಷಗಾನ ತಂಡಗಳು (ಮೇಳಗಳು) ಒಂದು ಶತಮಾನದ ಇತಿಹಾಸವನ್ನು ಹೊಂದಿವೆ. ದೇವಾಲಯದ ಎರಡನೇ ತಂಡವನ್ನು 1992 ರಲ್ಲಿ ರಚಿಸಲಾಯಿತು ಮತ್ತು ಐದನೇ ತಂಡವು 2004 ರಲ್ಲಿ ಅಸ್ತಿತ್ವಕ್ಕೆ ಬಂದಿತು. |
![]() | ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ. |
![]() | ಭೈರತಿ ರಣಗಲ್ ಪಾತ್ರವು ನನ್ನ ಹೃದಯಕ್ಕೆ ಹತ್ತಿರವಾಗಿದೆ: ನಟ ಶಿವರಾಜಕುಮಾರ್ನರ್ತನ್ ನಿರ್ದೇಶನದ ಮತ್ತು ಶಿವರಾಜಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಭೈರತಿ ರಣಗಲ್ ಸನಿಮಾಗೆ ಶುಕ್ರವಾರ ಅಧಿಕೃತವಾಗಿ ಸೆಟ್ಟೇರಿತು. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು ಮುಹೂರ್ತ ಸಮಾರಂಭದಲ್ಲಿ ಪಾಲ್ಗೊಂಡರು. |
![]() | ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಪ್ರಾಜೆಕ್ಟ್ ನಿಂತುಹೋಗಿದ್ದು ಹೇಗೆ, ನಿರ್ದೇಶಕ ನರ್ತನ್ ಏನಂತಾರೆ?ಮಫ್ತಿ ಚಿತ್ರದ ನಿರ್ದೇಶಕ ನರ್ತನ್ ಶಿವರಾಜ್ ಕುಮಾರ್ ಜೊತೆ ಭೈರತಿ ರಣಗಲ್ ಚಿತ್ರವನ್ನು ಮಾಡಲು ಹೊರಟಿದ್ದಾರೆ. ಈ ಹಿಂದೆ ಅವರು ರಾಕಿಂಗ್ ಸ್ಟಾರ್ ಯಶ್ ಜೊತೆ 19ನೇ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. |
![]() | ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ 7 ವಿರೋಧ ಪಕ್ಷಗಳು ಭಾಗಿ; 19 ವಿಪಕ್ಷಗಳಿಂದ ಬಹಿಷ್ಕಾರಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೊಸ ಸಂಸತ್ ಭವನ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಏಳು ಪ್ರತಿಪಕ್ಷಗಳು ಭಾಗವಹಿಸಿದರೆ, 19 ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ. |
![]() | ಫ್ಯಾಶನ್ ಉದ್ಯಮಿ ರೂಪಾಲಿ ಬರುವಾ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. |
![]() | ನೂತನ ಸಂಸತ್ ಭವನ: ಉದ್ಘಾಟನೆಯಲ್ಲಿ ಭಾಗಿಯಾಗಿ 'ಹೃದಯ ವೈಶಾಲ್ಯತೆ' ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ. |
![]() | ಪ್ರಸವದ ನಂತರವೂ ಇರಲಿ ಕಾಳಜಿ: ಹೆರಿಗೆ ನಂತರ ಎದುರಾಗುವ ಚಳಿ ಅಥವಾ ನಡುಕ ನಿರ್ವಹಿಸುವುದು ಹೇಗೆ...?ಗರ್ಭಾವಸ್ಥೆಯಲ್ಲಿದ್ದಾಗ ಆರೋಗ್ಯದ ಮೇಲೆ ಕಾಳಜಿ ತೋರಿ, ಪ್ರಸವದ ನಂತರ ನಾನು ಸುರಕ್ಷಿತ ಎಂದು ತಿಳಿಯದಿರಿ. ಪ್ರಸವದ ನಂತರವೂ ಮಹಿಳೆಯರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. |
![]() | ಶಿವರಾಜಕುಮಾರ್-ನರ್ತನ್ ಕಾಂಬಿನೇಶನ್ ನ 'ಭೈರತಿ ರಣಗಲ್'ಗೆ ನಾಳೆ ಅದ್ಧೂರಿ ಮೂಹೂರ್ತಶಿವರಾಜ್ಕುಮಾರ್ ಮತ್ತು ನರ್ತನ್ ಕಾಂಬಿನೇಶನಲ್ಲಿ ಮತ್ತೊಂದು ಚಿತ್ರದ ನಿರ್ಮಾಣವಾಗುತ್ತಿದೆ ಎಂಬ ಸುದ್ದಿ ಕೆಲವು ಸಮಯದಿಂದ ಸುದ್ದಿಯಲ್ಲಿದೆ. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗಲಿದ್ದು ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರಬಂದಿದೆ. |
![]() | ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ!ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಮೃತನನ್ನು ರವಿ ಅಲಿಯಾಸ್ ಮತ್ತಿರವಿ (42) ಎಂದು ಗುರುತಿಸಲಾಗಿದ್ದು ಇವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. |