• Tag results for Article 370

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ರದ್ದು: ಬೇಸಿಗೆ ರಜೆ ನಂತರ ಸುಪ್ರೀಂ ಕೋರ್ಟ್ ವಿಚಾರಣೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.

published on : 25th April 2022

ಆರ್ಟಿಕಲ್ 370 ರದ್ದಾದ ಬಳಿಕ ಕಾಶ್ಮೀರದಲ್ಲಿ ಕಲ್ಲು ತೂರಾಟ ನಿಂತಿದೆ, ಆದರೆ...: ಸಿಆರ್ ಪಿಎಫ್ ಡಿಜಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಕಲ್ಲು ತೂರಾಟ ಸಂಪೂರ್ಣ ನಿಂತಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ.

published on : 17th March 2022

ಆರ್ಟಿಕಲ್ 370 ರದ್ದಾದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ 439 ಉಗ್ರರ ಹತ್ಯೆ: ನಿತ್ಯಾನಂದ ರಾಯ್

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ 439 ಭಯೋತ್ಪಾದಕರು ಹತ್ಯೆ ಮಾಡಲಾಗಿದೆ ಎಂದು ರಾಜ್ಯಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.

published on : 2nd February 2022

ಕಾಶ್ಮೀರ 'ಉಳಿಸಿಕೊಳ್ಳಲು' ಬಯಸಿದರೆ 370 ವಿಧಿಯನ್ನು ಮರುಸ್ಥಾಪಿಸಿ, ಸಮಸ್ಯೆ ಬಗೆಹರಿಸಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ

ನೀವು "ಕಾಶ್ಮೀರವನ್ನು ಉಳಿಸಿಕೊಳ್ಳಲು" ಬಯಸಿದರೆ 370ನೇ ವಿಧಿಯನ್ನು ಪುನಃಸ್ಥಾಪಿಸಬೇಕು ಮತ್ತು ಕಣಿವೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು...

published on : 24th November 2021

ಕಾಶ್ಮೀರ ವಿಚಾರ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಗೌಪ್ಯ ಸಭೆ, ಶಿಷ್ಟಾಚಾರದ ಬದಲು ಅನೌಪಚಾರಿಕ ಸಭೆ

ಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಕಾಶ್ಮೀರದ ವಿಧಿ 370 ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಗೌಪ್ಯ ಚರ್ಚೆ ನಡೆಯಿತು.

published on : 17th August 2019

ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ಭಾರತದ ಆಂತರಿಕ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ವಿಚಾರ ಸಂಪೂರ್ಣ ಭಾರತದ ಆಂತರಿಕ ವಿಚಾರವಾಗಿದ್ದು, ಇದರಲ್ಲೇ ಮೂರನೇಯವರ ಮಧ್ಯ ಪ್ರವೇಶ ಬೇಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.

published on : 16th August 2019

ವಿಧಿ 370ರ ರದ್ಧತಿ: 11 ದಿನಗಳ ಕಾಶ್ಮೀರ ಭೇಟಿ ಬಳಿಕ ಅಜಿತ್ ಧೋವಲ್ ದೆಹಲಿಗೆ ವಾಪಸ್

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ದೆಹಲಿಗೆ ವಾಪಸ್ ಆಗಿದ್ದಾರೆ.

published on : 16th August 2019

370ನೇ ವಿಧಿ ರದ್ದತಿ: ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿ ಎಂದ ನ್ಯಾಯಾಲಯ, ವಿಚಾರಣೆ ಮುಂದೂಡಿದ ಸುಪ್ರೀಂ

370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. 

published on : 16th August 2019

ಭಾರತದ ವಿರುದ್ದ ಅಂತಾರಾಷ್ಟ್ರೀಯ ಹೋರಾಟ ಕಷ್ಟ; ಕೊನೆಗೂ ಸೋಲೊಪ್ಪಿಕೊಂಡ ಪಾಕ್

ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಹೋರಾಟ ಕಷ್ಟ ಎಂದು ಹೇಳುವ ಮೂಲಕ ಕೊನೆಗೂ ಪಾಕಿಸ್ತಾನ ತನ್ನ ಸೋಲು ಒಪ್ಪಿಕೊಂಡಿದೆ.

published on : 13th August 2019

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್ 

ವಿಧಿ 370 ರದ್ದು   ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್  ಹೇಳಿದ್ದಾರೆ.

published on : 13th August 2019

370ನೇ ವಿಧಿ ರದ್ದು: ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡು 370 ನೇ ವಿಧಿ ರದ್ದುಪಡಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಶನಿವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

published on : 10th August 2019

ರಾಶಿ ಭವಿಷ್ಯ