• Tag results for Article 370 abrogation

ಆರ್ಟಿಕಲ್ 370 ರದ್ದಾದ ಬಳಿಕ ಕಾಶ್ಮೀರದಲ್ಲಿ ಕಲ್ಲು ತೂರಾಟ ನಿಂತಿದೆ, ಆದರೆ...: ಸಿಆರ್ ಪಿಎಫ್ ಡಿಜಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಕಲ್ಲು ತೂರಾಟ ಸಂಪೂರ್ಣ ನಿಂತಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ.

published on : 17th March 2022

ಆರ್ಟಿಕಲ್ 370 ರದ್ದಾದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ 439 ಉಗ್ರರ ಹತ್ಯೆ: ನಿತ್ಯಾನಂದ ರಾಯ್

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ 439 ಭಯೋತ್ಪಾದಕರು ಹತ್ಯೆ ಮಾಡಲಾಗಿದೆ ಎಂದು ರಾಜ್ಯಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.

published on : 2nd February 2022

ಜಮ್ಮು ಮತ್ತು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳ ನಿಯೋಗ ಭೇಟಿ; ಸ್ಥಳೀಯರೊಂದಿಗೆ ಚರ್ಚೆ

2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಯುರೋಪಿಯನ್ ಯೂನಿಯನ್ ರಾಯಭಾರಿಗಳ ನಿಯೋಗವು ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 17th February 2021

370ನೇ ವಿಧಿ ರದ್ದತಿ: ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿ ಎಂದ ನ್ಯಾಯಾಲಯ, ವಿಚಾರಣೆ ಮುಂದೂಡಿದ ಸುಪ್ರೀಂ

370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. 

published on : 16th August 2019

ರಾಶಿ ಭವಿಷ್ಯ