- Tag results for Arun singh
![]() | ರಾಜ್ಯಸಭೆ: ಬಿಜೆಪಿಯ ಮೂವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಅನುಮಾನವಿಲ್ಲ- ಅರುಣ್ ಸಿಂಗ್ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿಯ ಎಲ್ಲ ಮೂವರು ಅಭ್ಯರ್ಥಿಗಳು ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | 2023 ವಿಧಾನಸಭಾ ಚುನಾವಣೆ: ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ- ಅರುಣ್ ಸಿಂಗ್ ವಿಶ್ವಾಸ2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಸವರಾಜ ಬೊಮ್ಮಾಯಿಯವರು ಕಾಮನ್ ಮ್ಯಾನ್ ಸಿಎಂ, ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಸಂಪೂರ್ಣ ಅಂಕಗಳನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ್ದಾರೆ. |
![]() | ಸಂತೋಷ್ ಸಾವಿನ ಪ್ರಕರಣ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆಯಾಗಬೇಕಿದೆ, ಶೀಘ್ರವೇ ಸತ್ಯಾಂಶ ಹೊರಬರಲಿದೆ: ಅರುಣ್ ಸಿಂಗ್ಸಂತೋಷ್ ಪಾಟೀಲ್ ಸಾವಿನ ಸುದ್ದಿ ಬಹಳ ದುಃಖಕರ, ಸಾವಿನ ಗುಟ್ಟು ಶೀಘ್ರವೇ ಬಯಲಾಗಬೇಕಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. |
![]() | ಕುಂದಾನಗರಿಯಲ್ಲಿ ಕಮಲ ನಾಯಕರ ಸಂಘರ್ಷ ತಾರಕಕ್ಕೆ: ಭಿನ್ನಮತ ಶಮನಕ್ಕೆ ಅರುಣ್ ಸಿಂಗ್, ಬಿಎಸ್ವೈ ಮುಂದುಗಡಿ ಜಿಲ್ಲೆ ಬೆಳಗಾವಿಯ ಬಿಜೆಪಿ ನಾಯಕರ ಮಧ್ಯೆದ ಸಂಘರ್ಷ ತಾರಕಕ್ಕೇರುತ್ತಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆ. |
![]() | ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ: ಅರುಣ್ ಸಿಂಗ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಡಿ. 28ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಚುನಾವಣೆ ಫಲಿತಾಂಶದ ಕೂಲಂಕುಷ ಚರ್ಚೆರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ ಚರ್ಚೆ ಮಾಡಲಾಗುವುದು. |
![]() | ಹೆಲಿಕಾಪ್ಟರ್ ಪತನ: ಭೋಪಾಲ್ನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಂತ್ಯಕ್ರಿಯೆಕಳೆದ ವಾರ ತಮಿಳುನಾಡಿನ ಕೂನೂರು ಬಳಿ ರಕ್ಷಣಾ ಪಡೆಗಳ ಮುಖ್ಯಸ್ಥ ಜರಲ್ ಬಿಪಿನ್ ರಾವತ್ ಸೇರಿ 13 ಮಂದಿಯನ್ನು ಬಲಿಪಡೆದಿದ್ದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು... |
![]() | ಹೆಲಿಕಾಪ್ಟರ್ ದುರಂತ: ರಕ್ಷಣೆ ಮಾಡಲು ಬಂದವರ ಬಳಿ ವರುಣ್ ಸಿಂಗ್ ಉಳಿದವರನ್ನು ರಕ್ಷಿಸಲು, ಪತ್ನಿಗೆ ಕರೆ ಮಾಡಲು ಕೇಳಿದ್ದರುತಮಿಳುನಾಡಿನ ಕೂನೂರು ಬಳಿ ಜರಲ್ ಬಿಪಿನ್ ರಾವತ್ ಸೇರಿ 12 ಮಂದಿಯನ್ನು ಬಲಿಪಡೆದಿದ್ದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವರುಣ್ ಸಿಂಗ್ ಹೆಲಿಕಾಫ್ಟರ್ ಪತನಗೊಂಡ ನಂತರವೂ ಪ್ರಜ್ಞಾವಸ್ಥೆಯಲ್ಲಿಯೇ ಇದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ. |
![]() | ಬೆಂಗಳೂರು: ಯಲಹಂಕ ವಾಯುನೆಲೆ ತಲುಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಯಲಹಂಕ ವಾಯುನೆಲೆ ತಲುಪಿತು. ವಾಯಪಡೆಯ ಸೇನಾ ಅಧಿಕಾರಿಗಳು ಅಂತಿಮ ಗೌರವ ಸಲ್ಲಿಸಿದರು. |
![]() | ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ. |
![]() | ವಾಯುಪಡೆ ಹೆಲಿಕಾಪ್ಟರ್ ದುರಂತ: ವರುಣ್ ಒಬ್ಬ ಯೋಧ, ಜೀವನ್ಮರಣ ಹೋರಾಟದಲ್ಲಿ ಗೆದ್ದು ಬರುತ್ತಾನೆ- ತಂದೆಯ ವಿಶ್ವಾಸದ ನುಡಿಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಆದರೆ, ಅವರೊಬ್ಬ ಯೋಧರಾಗಿದ್ದು, ಜೀವನ್ಮರಣ ಹೋರಾಟದಲ್ಲಿ ಗೆದ್ದು ಬರಲಿದ್ದಾರೆ ಎಂದು ಅವರ ತಂದೆ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಜೀವ ಉಳಿಸಲು ವೈದ್ಯರ ತೀವ್ರ ಪ್ರಯತ್ನ: ಪ್ರಧಾನಿ ಮೋದಿತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪ್ರಾಣ ಉಳಿಸಲು ವೈದ್ಯರು ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರತಮಿಳುನಾಡಿನ ಕೊನೂರ್ ಬಳಿ ಬುಧವಾರ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವನ್ನಪ್ಪಿದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. |
![]() | ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಕ್ಯಾ. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |