- Tag results for Aruna Kumari
![]() | ಹೊಟೇಲ್ ಸಪ್ಲೈಯರ್ ಮೇಲೆ ರೇಗಿದ್ದು ನಿಜ, ಹಲ್ಲೆ ಮಾಡಿಲ್ಲ; ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿಲ್ಲ: ನಟ ದರ್ಶನ್ನನ್ನ ವಿರುದ್ಧ ಬ್ಯಾಂಕಿನಲ್ಲಿ ಸಾಲ ಪಡೆಯುವ ವಿಚಾರದಲ್ಲಿ ವಂಚನೆಯೆಸಗಲು ಯತ್ನಿಸಿದ ಕೇಸಿನಲ್ಲಿ ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ನಾವು ಯತ್ನಿಸುತ್ತಿಲ್ಲ ಎಂದು ಸ್ಯಾಂಡಲ್ ವುಡ್ ನಟ ದರ್ಶನ್ ಹೇಳಿದ್ದಾರೆ. |
![]() | ಸಿಕ್ಕಿ ಸಿಕ್ಕಿದವರಿಗೆಲ್ಲ ನನ್ನ ಬಗ್ಗೆ ಮಾತನಾಡುವ ಅಧಿಕಾರ ಇಲ್ಲ, ನಾನು ಕಾನೂನಿಗೆ ತಲೆಬಾಗುತ್ತೇನೆ: ಉಮಾಪತಿ ಗೌಡಬ್ಯಾಂಕಿನಲ್ಲಿ ಸಾಲ ಕೊಡಿಸುವ ವಿಚಾರದಲ್ಲಿ ಶ್ಯೂರಿಟಿ ಹಾಕುವ ಮೂಲಕ ನಟ ದರ್ಶನ್ ಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಿಳೆ ಅರುಣ ಕುಮಾರಿ ನಿರ್ಮಾಪಕ ಉಮಾಪತಿ ಮೇಲೆ ನೇರ ಆರೋಪ ಮಾಡಿದ್ದಾರೆ. |
![]() | ನನ್ನನ್ನು ಬೀದಿಗೆ ತಂದವರನ್ನು ಸುಮ್ಮನೆ ಬಿಡಲ್ಲ: ನಿರ್ಮಾಪಕ ಉಮಾಪತಿ ವಿರುದ್ಧ ಅರುಣ ಕುಮಾರಿ ಮತ್ತೆ ಆರೋಪನಮ್ಮ ಮಾನ-ಮರ್ಯಾದೆ ಎಲ್ಲಾ ಹರಾಜಾಗಿದೆ ಎಂದು ತಂದೆ-ತಾಯಿ ಹೊರಗೆ ಹಾಕಿದ್ದಾರೆ, ಇಂದು ನಾನು ಬೀದಿಗೆ ಬಿದ್ದಿದ್ದೇನೆ ಎಂದು ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆಯೆಸಗಲು ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ಅರುಣ ಕುಮಾರಿ ಹೇಳಿದ್ದಾರೆ. |
![]() | ವಂಚನೆ ಪ್ರಕರಣಕ್ಕೆ ತೆರೆ: ವಿವಾದಕ್ಕೆ ಅಂತ್ಯ ಹಾಡೋಣ ಎಂದ ನಟ ದರ್ಶನ್, ಅವರು ಹೇಳಿದ್ದೇ ಫೈನಲ್ ಎಂದ ಉಮಾಪತಿ!ನಟ ದರ್ಶನ್ ಹೆಸರಲ್ಲಿ ವಂಚನೆ ಪ್ರಕರಣಕ್ಕೆ ತೆರೆ ಬಿದ್ದಿದೆ. ನಿರ್ಮಾಪಕ ಉಮಾಪತಿಯವರು ತಪ್ಪು ಮಾಡಿದ್ದಾರೆ ಎಂದು ನಾನು ಈಗಲೂ ಹೇಳುವುದಿಲ್ಲ, ಅವರು ನಿರ್ಮಾಪಕರು, ಯಾವತ್ತಿದ್ದರೂ ನಿರ್ಮಾಪಕರೇ, ನನಗೆ ಯಾವತ್ತಿದ್ದರೂ ಪ್ರೀತಿ, ಗೌರವ ಇರುತ್ತದೆ ಎಂದು ನಟ ದರ್ಶನ್ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ್ದಾರೆ. |
![]() | ನನ್ನ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದೆ, ಉಮಾಪತಿ ನನ್ನನ್ನು ಉಪಯೋಗಿಸಿಕೊಂಡಿದ್ದು ತಪ್ಪು: ಅರುಣ ಕುಮಾರಿಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 25 ಕೋಟಿ ವಂಚನೆ ಪ್ರಕರಣದಲ್ಲಿ ಕೇಳಿಬರುತ್ತಿರುವ ಮುಖ್ಯ ಆರೋಪಿ ಅರುಣ ಕುಮಾರಿ ಪ್ರತಿಕ್ರಿಯೆ ನೀಡಿದ್ದಾರೆ. |