- Tag results for Arunachal Pradesh
![]() | ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ ಸಾವು!ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದ ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ನ ಇಬ್ಬರು ಪೈಲೆಟ್ ಗಳು ಮೃತಪಟ್ಟಿದ್ದಾರೆ. |
![]() | ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್ ಗಾಗಿ ಶೋಧ ಕಾರ್ಯಾಚರಣೆಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. |
![]() | ಮೆಕ್ ಮಹೊನ್ ರೇಖೆಯೇ ಚೀನಾ-ಅರುಣಾಚಲ ಪ್ರದೇಶದ ನಡುವಿನ ಗಡಿ ರೇಖೆ: ಭಾರತ ಪರ ನಿಂತ ಅಮೆರಿಕಾಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಮೆಕ್ ಮಹೊನ್ ರೇಖೆಯೇ ಚೀನಾ ಮತ್ತು ಅರುಣಾಚಲ ಪ್ರದೇಶದ ನಡುವಿನ ಅಂತಾರಾಷ್ಟ್ರೀಯ ಗಡಿ ಎಂದು ಅಮೆರಿಕಾ ಹೇಳಿದೆ. |
![]() | ಅರುಣಾಚಲ ಪ್ರದೇಶದಿಂದ ನೆರೆಯ ರಾಷ್ಟ್ರ ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟ್ರ ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. |
![]() | LAC ಉದ್ದಕ್ಕೂ ಅರುಣಾಚಲದ ಕಾರ್ಯತಂತ್ರದ ಮಜಾ ಪ್ರದೇಶವನ್ನು 'BRO' ಸಂಪರ್ಕಚೀನಾ-ಭಾರತ ಗಡಿ ಪ್ರದೇಶ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚಾಲ್ತಿಯಲ್ಲಿರುವ ಉದ್ವಿಗ್ನತೆಯ ನಡುವೆಯೇ ಗಡಿ ರಸ್ತೆ ನಿರ್ಮಾಣ ಸಂಸ್ಥೆ (ಬಿಆರ್‌ಒ) ಮಹತ್ವದ ಮೈಲಿಗಲ್ಲು ಸಾಧಿಸಿದೆ. |
![]() | 5 ವರ್ಷದಲ್ಲಿ ಅರುಣಾಚಲ ಪ್ರದೇಶದಲ್ಲಿ 3,097 ಕಿಮೀ ರಸ್ತೆ ನಿರ್ಮಿಸಿದ BRO: ಕೇಂದ್ರ ಸರ್ಕಾರಭಾರತ-ಚೀನಾ ಯೋಧರ ಸಂಘರ್ಷಕ್ಕೆ ವೇದಿಕೆಯಾಗಿದ್ದ ತವಾಂಗ್ ಸೆಕ್ಟರ್ ವಿಚಾರ ಹಸಿರಾಗಿರುವಂತೆಯೇ ಇತ್ತ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಳೆದ ಐದು ವರ್ಷಗಳಲ್ಲಿ ಅರುಣಾಚಲ ಪ್ರದೇಶದಲ್ಲಿ 3,097 ಕಿಮೀ ರಸ್ತೆ ನಿರ್ಮಿಸಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ಮಾಹಿತಿ ನೀಡಿದೆ. |
![]() | ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು. |
![]() | ತವಾಂಗ್ ಘರ್ಷಣೆ: LAC ಬಳಿ ಕಣ್ಗಾವಲು ಪೋಸ್ಟ್ ನಿರ್ಮಾಣಕ್ಕೆ ಚೀನಾ ಸೇನೆ ಯೋಜಿಸುತ್ತಿತ್ತು: ಭಾರತೀಯ ಸೇನೆಭಾರತ-ಚೀನಾ ಸೈನಿಕರ ಘರ್ಷಣೆಗೆ ವೇದಿಕೆಯಾಗಿದ್ದ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ ನ ಎಲ್ಎಸಿ ಗಡಿ ಬಳಿ ಚೀನಾದ PLA ಸೇನೆ ತನ್ನ ಕಣ್ಗಾವಲು ಪೋಸ್ಟ್ (Observation Post) ನಿರ್ಮಾಣಕ್ಕೆ ಯೋಜಿಸುತ್ತಿತ್ತು ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ. |
![]() | ತವಾಂಗ್ ಸಂಘರ್ಷ: 'ಇದು ಇನ್ನೂ 1962 ಅಲ್ಲ, ಯಾವುದೇ ರಾಷ್ಟ್ರ ಎದುರಿಸಲು ಭಾರತ ಸನ್ನದ್ಧವಾಗಿದೆ- ಚೀನಾಗೆ ಸಿಎಂ ಪೆಮಾ ಖಂಡು ಎಚ್ಚರಿಕೆಇದಿನ್ನೂ 1962 ಅಲ್ಲ, ಭಾರತ ಇಂದು ಯಾವುದೇ ರಾಷ್ಟ್ರವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತವಾಂಗ್ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಡಕ್ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ಅರುಣಾಚಲ ಪ್ರದೇಶ: ಎಲ್ಎಸಿಯಲ್ಲಿ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ, ಹಲವು ಯೋಧರಿಗೆ ಗಾಯಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಉಭಯ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಅರುಣಾಚಲ ಪ್ರದೇಶ: ಕುಗ್ರಾಮವೊಂದಕ್ಕೆ ಇದೇ ಮೊದಲ ಬಾರಿಗೆ ವೈದ್ಯರ ಭೇಟಿ; ಗ್ರಾಮಸ್ಥರಲ್ಲಿ ಅತೀವ ಸಂತಸ!ದೇಶ ಸ್ವಾತಂತ್ರ್ಯಗೊಂಡು 75 ವರ್ಷ ಕಳೆಯುತ್ತಾ ಬಂದಿದ್ದರೂ ಇಂದಿಗೂ ಎಷ್ಟೋ ಹಳ್ಳಿಗಳು ರಸ್ತೆ, ಆರೋಗ್ಯ, ಶಿಕ್ಷಣದಂತಹ ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿವೆ. ಅರುಣಾಚಲ ಪ್ರದೇಶದ ಚಾಂಗ್ ಲಾಂಗ್ ಜಿಲ್ಲೆಯ ಕುಗ್ರಾಮವೊಂದರ ಜನರು ಇದೇ ರೀತಿ ಮೊದಲ ಬಾರಿಗೆ ವೈದ್ಯರ ಮುಖವನ್ನು ನೋಡಿದ್ದಾರೆ. |
![]() | ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದು, ಇದು ಈಶಾನ್ಯ ಪ್ರದೇಶದ 16ನೇ ವಿಮಾನ ನಿಲ್ದಾಣವಾಗಿದೆ. |
![]() | ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ: 700ಕ್ಕೂ ಹೆಚ್ಚು ಅಂಗಡಿಗಳು ಭಸ್ಮಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. |
![]() | ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಕಾಸರಗೋಡು ಯೋಧ ಸೇರಿ 5 ಮಂದಿ ಸಾವುಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪತನಗೊಂಡಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಕಾಸರಗೋಡು ಮೂಲದ ಯೋಧ ಸೇರಿದತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರ ಸಾವು, ಮುಂದುವರಿದ ಕಾರ್ಯಾಚರಣೆಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |