- Tag results for Arvind Limbavali
![]() | ಬಿ.ವೈ.ವಿಜಯೇಂದ್ರ ಅವರನ್ನು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ: ಬಿಜೆಪಿ ವಿರುದ್ಧ ಅರವಿಂದ ಲಿಂಬಾವಳಿ ಕಿಡಿಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ . |
![]() | ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. |
![]() | ಉದ್ಯಮಿ ಆತ್ಮಹತ್ಯೆ: ಅರವಿಂದ ಲಿಂಬಾವಳಿ ವಿರುದ್ಧ ಪ್ರಕರಣ, ಕಾನೂನು ಪ್ರಕಾರ ಕ್ರಮ- ಸಿಎಂ ಬೊಮ್ಮಾಯಿಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. |