- Tag results for Aryan Khan
![]() | ಜೈಲಿಗೆ ಹಾಕುವಂತಹ ತಪ್ಪು ನಾನು ಮಾಡಿದ್ದೆನೇ?: NCB ಅಧಿಕಾರಿಗಳ ಮುಂದೆ ಆರ್ಯನ್ ಖಾನ್ ಹೇಳಿದ್ದೇನು?2021ರ ಅಕ್ಟೋಬರ್ ನಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ನಡೆಸಿದ ಸಂವಹನದ ವಿವರಗಳನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಬಹಿರಂಗಪಡಿಸಿದ್ದಾರೆ. |
![]() | ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಸಂಚನ್ನು ನವಾಬ್ ಮಲಿಕ್ ಬಹಿರಂಗಪಡಿಸಿ ಅದಕ್ಕೆ ಬೆಲೆ ತೆರುತ್ತಿದ್ದಾರೆ: ಸಂಜಯ್ ರಾವತ್ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದರು ಎನ್ನಲಾದ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಪ್ರಹಸನವನ್ನು ಬಹಿರಂಗಪಡಿಸಿದ ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಅಭಿನಂದನೆಗಳು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ. |
![]() | ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಎನ್ ಸಿಬಿಯಿಂದ ಕ್ಲೀನ್ ಚಿಟ್!ಹಡಗಿನಲ್ಲಿ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿ ಬಂಧನಕ್ಕೊಳಗಾದ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ಗೆ ಕ್ಲೀನ್ ಚಿಟ್ ಸಿಕ್ಕಿದೆ. |
![]() | ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಪ್ರಕರಣ: ಎನ್ ಸಿಬಿ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವುಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. |
![]() | ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿರುವ ಬಗ್ಗೆ ಪುರಾವೆಗಳಿಲ್ಲ: ಎನ್ ಸಿಬಿಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಯಲ್ಲಿ ಸಹಿ ಮಾಡುವ ಅಗತ್ಯವಿಲ್ಲ- ಬಾಂಬೆ ಹೈಕೋರ್ಟ್ಡ್ರಗ್ಸ್ ಪ್ರಕರಣದ ಆರೋಪಿ ಬಾಲಿವುಡ್ ನಟಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಬಾಂಬೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಜಾಮೀನು ನೀಡುವಾಗ ಪ್ರತಿ ಶುಕ್ರವಾರ ಮುಂಬೈನಲ್ಲಿರುವ ಎನ್ಸಿಬಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಹೈಕೋರ್ಟ್ ಇದರ ಅಗತ್ಯವಿಲ್ಲ ಎಂದು ಹೇಳಿದೆ. |
![]() | ಆರ್ಯನ್ ಖಾನ್ ಹುಟ್ಟುಹಬ್ಬಕ್ಕೆ 500 ಸಸಿಗಳ ಉಡುಗೊರೆ ನೀಡಿದ ಜೂಹಿ ಚಾವ್ಲಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ.12 ರಂದು 24 ನೇ ವಸಂತಕ್ಕೆ ಕಾಲಿಟ್ಟಿದ್ದು, ನಟಿ ಜೂಹಿ ಚಾವ್ಲಾ ಆತನಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. |
![]() | ಆರ್ಯನ್ ಖಾನ್ ಡ್ರಗ್ ಕೇಸ್; ₹1.25 ಕೋಟಿ ಮಾನನಷ್ಟ ಮೊಕದ್ದಮೆ!ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ಮಹಾರಾಷ್ಟ್ರದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಸಮೀರ್ ವಾಂಖೆಡೆ ವಿರುದ್ಧ ಜಿದ್ದಿಗೆ ಬಿದ್ದರುವಂತೆ ಆರೋಪಗಳನ್ನು ಮಾಡುತ್ತಿರುವ ನವಾಬ್ ಮಲಿಕ್ ವಿರುದ್ಧ ವಾಂಖೆಡೆ ತಂದೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಶಾರುಖ್ ಖಾನ್ ಪುತ್ರನ ಕ್ರೂಸ್ ಡ್ರಗ್ಸ್ ಕೇಸ್ ಹೊಸ ತನಿಖಾಧಿಕಾರಿ ಹೆಗಲಿಗೆ: ಯಾರು ಈ ಸಂಜಯ್ ಕುಮಾರ್ ಸಿಂಗ್?ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದಾರೆ ಎನ್ನಲಾದ ಡ್ರಗ್ ಕೇಸ್ನ್ನು ಸಂಜಯ್ ಕುಮಾರ್ ಸಿಂಗ್ ಅವರಿಗೆ ಹಸ್ತಾಂತರ ಮಾಡಲಾಗಿದೆ. |
![]() | ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ. |
![]() | ಕ್ರೂಸ್ ಡ್ರಗ್ಸ್ ಪ್ರಕರಣ: ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದ ಆರ್ಯನ್ ಖಾನ್ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮಗ ಆರ್ಯನ್ ಖಾನ್ ಇಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ ಸಿಬಿ) ಮುಂದೆ ಹಾಜರಾದರು ಎಂದು ಮೂಲಗಳು ತಿಳಿಸಿವೆ. |
![]() | ವಾಟ್ಸಾಪ್ ಚಾಟ್ಗಳಿಂದ ಡ್ರಗ್ಸ್ ಸರಬರಾಜು ಮಾಡಿದ್ದಾರೆಂದು ಹೇಳಲು ಆಗುವುದಿಲ್ಲ: ನ್ಯಾಯಾಲಯಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯ ಸೋಮವಾರ ತನ್ನ ಅಭಿಪ್ರಾಯ ಹೊರಹಾಕಿದೆ. ಕಳೆದ ವಾರ ಆಚಿತ್ ಕುಮಾರ್ಗೆ ಜಾಮೀನು ಮಂಜೂರು ಮಾಡಿದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ... |
![]() | ಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಮುಕ್ತಿ ಸಿಕ್ಕಿದೆ. |
![]() | ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಭಾಗ್ಯ ಇಲ್ಲಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರಿಗೆ ಗುರುವಾರ... |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಭದ್ರತೆ ಸಹಿ ಹಾಕಿದ ಬಾಲಿವುಡ್ ನಟಿ ಜೂಹಿ ಜಾವ್ಲಾವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿ ನಿನ್ನೆಯಷ್ಟೇ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಭದ್ರತೆಯ ಸಹಿಯನ್ನು ನಟಿ ಜೂಹಿ ಚಾವ್ಲಾ ಹಾಕಿದ್ದಾರೆ. |